EXCLUSIVE… BBMP ಯಿಂದ “ಬೀದಿ ನಾಯಿ ಕಲ್ಯಾಣ” ವೋ..!! “ಲೂಟಿ”ಯೋ..?! 1 ಮೈಕ್ರೋಚಿಪ್-195 ರೂ: 1,84,671 ಬೀದಿನಾಯಿ: 3 ಕೋಟಿ 81 ಲಕ್ಷ ವೆಚ್ಚ.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಹಗರಣದ ಸ್ವರೂಪ ಪಡೆಯುವ ಶಂಕೆ ಮೂಡಿಸಿರುವ ಮತ್ತೊಂದು ಸುದ್ದಿ ಸದ್ದು ಮಾಡಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ ಮೈಕ್ರೋಚಿಪ್ ಅಳವಡಿಕೆ ನಿಯಮಬಾಹಿರ ಕೃತ್ಯ ಎಂದು ಪ್ರಾಣಿಪ್ರಿಯರು ಈಗ ವರಾತ ತೆಗೆದಿದ್ದಾರೆ. ನಾಯಿಗಳ ಸೆನ್ಸಸ್ ನಲ್ಲಿ ನಡೆಯಿತೆನ್ನಲಾದ ಹಗರಣದ ನಂತರ ಪಶುಪಾಲನಾ ಇಲಾಖೆಯಲ್ಲಿ ನಡೆಯೊಕ್ಕೆ ಹೊರಟಿರುವ ಹಗರಣ ಇದೆನ್ನಲಾಗಿದೆ. ಬೃಹತ್ತಾಗಿ ಬೆಳೆದಿರುವ ಬೆಂಗಳೂರಿನಲ್ಲಿ ಬೀದಿನಾಯಿಗಳು ಎಷ್ಟಿವೆ ಎಂದು ಕೇಳಿದ್ರೆ ಕರಾರುವಕ್ಕಾಗಿ ಹೇಳೊಕ್ಕೆ … Read more




