BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..
ಬೆಂಗಳೂರು: ಬಿಡಿಎ ನಲ್ಲಿ ಭಾರೀ ಸದ್ದು ಮಾಡಿದ್ದ 524 ಕೋಟಿ ಅಕ್ರಮದ ತನಿಖೆಗೆ ಕೊನೆಗೂ ಸಮಿತಿ ರಚನೆಯಾಗಿದೆ. ಎಂಜಿನಿಯರಿಂಗ್ ಮೆಂಬರ್ ಶಾಂತರಾಜಣ್ಣ,ಅಭಿಯಂತರರರಾದ ಅಶೋಕ್,ಅಶೋಕ್ ಭಾಗಿ ಹಾಗೂ ಪರಶುರಾಮಪ್ಪ […]




