ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್
ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಅಕ್ರಮಗಳಿಗೆ ಕಡಿವಾಣ […]





