ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!
ಹೇಳಿ ಸಚಿವ ಕೃಷ್ಣಭೈರೇಗೌಡ ಅವರೇ, ದೊಡ್ಡಬಳ್ಳಾಪುರ AC ದುರ್ಗಶ್ರೀ, ತಹಸಿಲ್ದಾರ್ ವಿಭಾ ವಿದ್ಯಾ ರಾಥೋಡ್ ವಿರುದ್ಧ ಕ್ರಮ ಕೈಗೊಳ್ಳಲು ಇದಕ್ಕಿಂತ ಸಾಕ್ಷ್ಯಬೇಕಾ?! ದೊಡ್ಡಬಳ್ಳಾಪುರ: ಯಾರೇ ಅಧಿಕಾರಿಗೆ ಆಗಲಿ,ಯಾವುದೇ ಹೊಸ ಸ್ಥಳಕ್ಕೆ ಬಂದು,ಹೊಸ ಜವಾಬ್ದಾರಿ ವಹಿಸಿಕೊಂಡರೂ ಅಲ್ಲಿನ ವಾತಾವರಣಕ್ಕೆ ಒಗ್ಗಿ ಹೋಗಲು,ಕೆಲಸ ಅರ್ಥ ಮಾಡಿಕೊಳ್ಳಲು ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ.ಆದರೆ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಎಸಿ ಆಗಿ ಬಂದ ದುರ್ಗಶ್ರೀ ಅವರ ವಿಷಯದಲ್ಲಿ ಆಗಿದ್ದೇ ಸಂಪೂರ್ಣ ಉಲ್ಟಾ.ತಾಲುಕು ಕಚೇರಿ ಮೂಲಗಳ ಪ್ರಕಾರವೆ ಕಚೇರಿಗೆ ಬಂದು ತುಂಬಾ ಸಮಯವೇನು ಆಗದಿದ್ದರೂ ದುರ್ಗಶ್ರೀ ಮೇಡಮ್ … Read more