ಈ ಕನ್ನಡ ವಿರೋಧಿ IFS ರಮೇಶ್ ಕುಮಾರ್ ಬಗ್ಗೆ ಸರ್ಕಾರಕ್ಕೇಕೆ “ಮಮಕಾರ”..! “ಭ್ರಷ್ಟಾಚಾರ” ಆರೋಪವಿದ್ದಾಗ್ಯೂ ರಕ್ಷಿಸುತ್ತಿರೋದು ಯಾರು “ಸಚಿವ”ರೇ..?
ಬೆಂಗಳೂರು:ಅರಣ್ಯ ಇಲಾಖೆ ಇನ್ನೂ ಈ ಅಧಿಕಾರಿಯನ್ನು ಅದ್ಹೇಕೆ ಉಳಿಸಿಕೊಂಡಿದೆಯೋ ಅರ್ಥವಾಗುತ್ತಿಲ್ಲ.ಇಷ್ಟೊಂದು ಆರೋಪಗಳು ಬಂದ ಮೇಲೂ ಮುಜುಗರದಿಂದ ತಪ್ಪಿಸಿಕೊಳ್ಳಲಿಕ್ಕಾದ್ರೂ ಈ ಅಧಿಕಾರಿಯ ವಿರುದ್ಧ ಕ್ರಮಕ್ಕೋ..ತನಿಖೆಗೋ ಆದೇಶ ಕೊಡಬೇಕಿತ್ತು.ಆದರೆ ಅದ್ಯಾವುದನ್ನೂ ಮಾಡದೆ ದುಂಡಾವರ್ತನೆ ಮೆರೆಯೊಕ್ಕೆ ಅವಕಾಶ ಮಾಡಿಕೊಟ್ಟಿರುವುದು ಅನೇಕ ಗುಮಾನಿ ಸೃಷ್ಟಿಸಿದೆ. ಅಂದ್ಹಾಗೆ ರಮೇಶ್ ಕುಮಾರ್ ಐಎಫ್ ಎಸ್..ಬಂಡಿಪುರ ಅರಣ್ಯ ವಲಯದ ಮುಖ್ಯ ಅರಣ್ಯಾಧಿಕಾರಿ…ಈ ಅಧಿಕಾರಿ ವಿರುದ್ಧ ಕೇಳಿಬಂದ ಆರೋಪ ಒಂದಾ ಎರಡಾ..? ಅಧಿಕಾರ ದುರ್ಬಳಕೆ,ವ್ಯಾಪಕ ಭ್ರಷ್ಟಾಚಾರ, ಅನುದಾನ ದುರ್ವಿನಿಯೋಗ ,ಕರ್ತವ್ಯಲೋಪ…ಎಲ್ಲಕ್ಕಿಂತ ಹೆಚ್ಚಾಗಿ ಸಿಎಟಿಯಿಂದ ವರ್ಗಾವಣೆಗೆ ಆದೇಶ ಬಂದಾಗ್ಯೂ ಲಾಭಿ … Read more




