ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್ ಸ್ಕೂಲ್” ನಿರ್ಮಾಣ..!?
ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿರುವ “ಕೈ“ಮುಖಂಡ ರೆಹಮಾನ್ ಖಾನ್ ಮಾಲೀಕತ್ವದ ಪ್ರತಿಷ್ಟಿತ ಡೆಲ್ಲಿ ಪಬ್ಲಿಕ್ ಸ್ಕೂಲ್ ಅಕ್ರಮನಾ..?! ಬೆಂಗಳೂರು:ಈ ನೆಲದಲ್ಲಿನ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿ ಅಪ್ಲೈ ಆಗಬೇಕು ಅಲ್ವಾ…? ಪ್ರತಿಷ್ಟಿತರು,ಬಲಾಢ್ಯರಿಗೊಂದು ಜನಸಾಮಾನ್ಯರಿಗೇ ಇನ್ನೊಂದು ಎನ್ನುವಂತ ಗೊಂದಲಕಾರಿ ವ್ಯವಸ್ಥೆ ಏನಾದ್ರೂ ಜಾರಿಯಲ್ಲಿದೆಯೇ..? ಇಂತದ್ದೊಂದು ಅನುಮಾನ ಸಹಜವಾಗಿ ಕಾಡೊಕ್ಕೆ ಕಾರಣ, ಎಲ್ಲಾ ನಿಯಮಗಳ ಮಾಹಿತಿ-ಅರಿವು ಇದ್ದ ಹೊರತಾಗ್ಯೂ ಕಾಂಗ್ರೆಸ್ ನ ಪ್ರಭಾವಿ ಮುಖಂಡನ ಮನೆತನ ಶೈಕ್ಷಣಿಕ ಅಕ್ರಮ ನಡೆಸಿರೋದು… ಅಂದ್ಹಾಗೆ ಇಂತದ್ದೊಂದು ಆಪಾದನೆ ಕೇಳಿಬಂದಿರೋದು ಕಾಂಗ್ರೆಸ್ ನ ಪ್ರಭಾವಿ ಮುಸ್ಲಿಂ … Read more




