EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!
*****ಆಯಕಟ್ಟಿನ ಹುದ್ದೆ ಭರವಸೆ ಈಡೇರಿಸುವ ಭರಾಟೆಯಲ್ಲಿ ನಿಯಮ ಗಾಳಿಗೆ ತೂರಿತಾ ಸಿದ್ದರಾಮಯ್ಯ ಸರ್ಕಾರ.. *****ಅಧ್ಯಕ್ಷರಾಗಲು ಬೇಕಿರುವುದು ಬಿಇ( ಪರಿಸರ ವಿಜ್ನಾನ)-ನರೇಂದ್ರಸ್ವಾಮಿ ಓದಿರುವುದು ಬಿ.ಇ( ಸಿವಿಲ್) ಅಂತೆ.. ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಾದಿಯ ವಾಸ್ತುವೇ ಸರಿ ಇಲ್ಲ ಎನಿಸುತ್ತದೆ.ಯಾರೇ ಹೊಸದಾಗಿ ಅಧ್ಯಕ್ಷರಾಗಿ ಬಂದರೂ ಅವರ ಸುತ್ತ ವಿವಾದ ಸುತ್ತಿಕೊಳ್ಳುತ್ತಲೇ ಇರುತ್ತದೆ.ಹೊಸ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಶಾಸಕ ಎಂ.ನರೇಂದ್ರಸ್ವಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದ ಬೆನ್ನಲ್ಲೇ ಎದುರಾಗಿರುವ ಗೊಂದದ ಹಿನ್ನಲೆಯಲ್ಲಿ ಇಂತದ್ದೊಂದು ಪ್ರಶ್ನೆ ಕಾಡುವುದು ಸಹಜ..ಆದರೆ ಇದು … Read more