BMRCL VIOLATES GOVERNMENT ORDER, ALSO INSULTS TO DR.B.R AMBEDKAR..!?”ಸಂವಿಧಾನಶಿಲ್ಪಿ”ಯನ್ನೇ ಮರೆತುಬಿಡ್ತಾ BMRCL..?!-ಗಣತಂತ್ರ ದಿನದಂದೇ ಅಂಬೇಡ್ಕರ್ ಗೆ ಅಗೌರವ.!?

ಬೆಂಗಳೂರು: ನಮಗೆ ಲಭ್ಯವಾಗಿರುವ ದೃಶ್ಯಾವಳಿಗಳು ನಮ್ಮ ಹೆಮ್ಮೆಯ ಮೆಟ್ರೋದ ಆಡಳಿತದಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನ-ಅಗೌರವವನ್ನು ಸಾರಿ ಹೇಳುತ್ತದೆ.ಇದು ಸತ್ಯವೇ ಆಗಿದ್ದಲ್ಲಿ ಬಿಎಂಆರ್ ಸಿಎಲ್ ಆಡಳಿತ ಕೇವಲ ಅಂಬೇಡ್ಕರ್ ವಿರೋಧಿ ಅಷ್ಟೇ ಅಲ್ಲ, ಸಂವಿಧಾನವಿರೋಧಿಯೂ ಹೌದೆಂದು ಬೇಸರ-ಅಪಮಾನ-ಆಕ್ರೋಶದಿಂದಲೇ ಹೇಳಬೇಕಾಗುತ್ತದೆ. ದೇಶಕ್ಕೆ ಸಂವಿಧಾನದಂಥ ಮಹಾನ್ ಗ್ರಂಥ ನೀಡಿದ ಡಾ.ಬಿ.ಆರ್ ಅಂಬೇಡ್ಕರ್ ಎನ್ನುವುದೇ ಬಿಎಂಆರ್ ಸಿಎಲ್ ಗೆ ಗೊತ್ತಿಲ್ಲ ಎನ್ನಿಸುತ್ತೆ.ಹಾಗಾಗಿನೇ ಸರ್ಕಾರ ಈ ಬಗ್ಗೆ  ಹೊರಡಿಸಿದ್ದ ಆದೇಶವನ್ನೂ ಗಾಳಿಗೆ ತೂರಿದೆ. ಗಣರಾಜ್ಯೊತ್ಸವ ಸಮಾರಂಭಗಳಂದು ರಾಜ್ಯದ ಸರ್ಕಾರಿ ಕಚೇರಿಗಳು.ಸರಕಾರಿ ಶಾಲಾ … Read more