“ದಿ-ಎಂಡ್” …ತಮನ್ನಾ -ವಿಜಯ್ ವರ್ಮಾ ಪ್ರೇಮ ಸಂಬಂಧ..! ಉಳಿದಿರೋದು ‘ಸ್ನೇಹ ಮಾತ್ರವಂತೆ..!

ಬಾಲಿವುಡ್ ನಲ್ಲಿ ಸಧ್ಯ ತಮ್ಮ ವಿಚಾರಗಳಿಂದ ಹೆಚ್ಚು ಸುದ್ದಿಯಲ್ಲಿದ್ದ ಜೋಡಿ ಎಂದರೆ ಅದು  ಮಿಲ್ಕಿ ಬ್ಯೂಟಿ  ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ.ಇಬ್ಬರ ನಡುವಿದ್ದ ಬೆಸುಗೆ ಗಮನಿಸಿದ್ದವರು ಮದುವೆಯಾಗಲಿದ್ದಾರೆ ಎಂದೇ ಹೇಳುತ್ತಿದ್ದರು.ಇನ್ನು ಕೆಲವರಂತೂ ಈ ಜೋಡಿ ನೋಡಿ ಹೊಟ್ಟೆ ಉರಿದುಕೊಂಡಿದ್ದು ಉಂಟು.ಆದರೆ ಇದೀಗ ಬಾಲಿವುಡ್ ಅಂಗಳದಿಂದ ಹೊರಬಿದ್ದಿರುವ ಸುದ್ದಿ ಎಲ್ಲರನ್ನು ಶಾಕ್ ಗೀಡು ಮಾಡಿದೆ. ತಮನ್ನಾ-ವಿಜಯ್ ತಮ್ಮ ಸಂಬಂಧವನ್ನು ಕೊನೆಗಾಣಿಸಿಕೊಂಡಿದ್ದಾರೆ.ಅವರಿಬ್ಬರು ಇನ್ಮುಂದೆ ಪ್ರೇಮಿಗಳಲ್ಲ..ಕೇವಲ ಸ್ನೇಹಿತರು ಎಂದು ಅವರೇ ಡಿಕ್ಲೇರ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ ನ ಕೆಲವು ಸುದ್ದಿ … Read more

ಬಾಲಿವುಡ್ ನ ಖ್ಯಾತ ಹಾಸ್ಯನಟ  ಟಿಕು ತಲ್ಸಾನಿಯಾಗೆ ಹೃದಯಸ್ಥಂಭನ-ಸ್ಥಿತಿ ಗಂಭೀರ…

ನವದೆಹಲಿ: ಅಂದಾಜ್ ಅಪ್ನಾ ಅಪ್ನಾ..ದಿಲ್ ಹೈ ಕೆ ಮಂತಾ ನಹೀ, ಉಮರ್ 55 ಕಿ ದಿಲ್ ಬಚ್ಪನ್ ಕಾ, ಬೋಲ್ ರಾಧಾ ಬೋಲ್, ಅಂದಾಜ್ ಅಪ್ನಾ ಅಪ್ನಾ ಮತ್ತು ಮಿಸ್ಟರ್ ಬೆಚರಾ ,ವಕ್ತ್ ಹಮಾರಾ ಹೈ,ಇಷ್ಕ್, ಜೋಡಿ ನಂ.1 ಪಾರ್ಟ್ನರ್ ,ದೇವದಾಸ್ ನಂತ ಸೂಪರ್ ಹಿಟ್ ಚಿತ್ರಗಳಲ್ಲಿ ಕಾಮಿಡಿ ಪಾತ್ರದಿಂದ ಹಿಡಿದು ಗಂಭೀರ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ  70ರ ವಯಸ್ಸಿನ ಖ್ಯಾತ ನಟ  ಟಿಕು ತಲ್ಸಾನಿಯಾಗೆ ಭಾರಿ ಹೃದಯಾಘಾತವಾಗಿದೆ. ಜನವರಿ 10 ರ ಶುಕ್ರವಾರ ಹೃದಯ … Read more

ಬಿಗ್ ಬಾಸ್ ಸೆಟ್ ಗೆ ಮರಳಿದ ಸಲ್ಮಾನ್ ಖಾನ್: 60 ಸಿಬ್ಬಂದಿಯ ಬಿಗಿ ಭದ್ರತೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಬೆದರಿಕೆ ನಡುವೆಯೂ ಬಿಗ್ ಬಾಸ್ ರಿಯಾಲಿಟಿ ಶೋ ಸೆಟ್ ಬಿಗಿ ಭದ್ರತೆ ನಡುವೆ ಆಗಮಿಸಿ ನಿರೂಪಣೆ ಪುನರಾರಂಭಿಸಿದ್ದಾರೆ. 58 ವರ್ಷದ ಸಲ್ಮಾನ್ ಖಾನ್ ಬಿಗ್ ಬಾಸ್ ನ 18ನೇ ಆವೃತ್ತಿಯಲ್ಲಿ ವೀಕೆಂಡ್ ಕಾರ್ಯಕ್ರಮದ ನಿರೂಪಣೆಗಾಗಿ ಶುಕ್ರವಾರ ಸಂಜೆ 7 ಗಂಟೆಗೆ ಆಗಮಿಸಿದ್ದಾರೆ. ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು 3 ಗಂಟೆಗಳ ಕಾಲ ನಡೆಸಿಕೊಡಲಿದ್ದಾರೆ. ಸಲ್ಮಾನ್ ಖಾನ್ ಗೆ ಬಿಗ್ ಬಾಸ್ ಸೆಟ್ ನಲ್ಲಿಯೇ … Read more

ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆ

ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಗುರುವಾರ ವಿಚಾರಣೆಗೊಳಪಡಿಸಿದೆ. ಎಚ್ ಪಿಜೆಡ್ ಮೊಬೈಲ್ ಆಪ್ ಮೂಲಕ ಬಿಟ್ ಕಾಯಿನ್ ಅಥವಾ ಕ್ರಿಪ್ಟೊಕರೆನ್ಸಿ ಹೆಸರಿನಲ್ಲಿ ಹಲವಾರು ಜನರಿಗೆ ಸಂದೇಶ ಕಳುಹಿಸಿ ವಂಚಿಸಿದ ಪ್ರಕರಣದ ಹಿನ್ನೆಲೆಯಲ್ಲಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 34 ವರ್ಷದ ತಮನ್ನಾ ಭಾಟಿಯಾ ಅವರ ಹೇಳಿಕೆಯನ್ನು ಇಡಿ ದಾಖಲಿಸಿಕೊಂಡಿದೆ. ಮೊಬೈಲ್ ಆಪ್ ಸಂಸ್ಥೆಯ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ `ಸೆಲೆಬ್ರೆಟಿಯಾಗಿ … Read more

5 ಕೋಟಿ ರೂ.ಗೆ ಡಿಮ್ಯಾಂಡ್: ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸದಾಗಿ ಮತ್ತೊಂದು ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಕೊಟ್ಟು ಲಾರೆನ್ಸ್ ಬಿಶ್ನೋಯಿ ಜೊತೆಗಿನ ವೈರತ್ವಕ್ಕೆ ಕೊನೆ ಮಾಡಿ ಎಂದು ಬೆದರಿಸಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಗ್ರೂಪ್ ಗೆ ಬಂದಿರುವ ಸಂದೇಶದಲ್ಲಿ ಲಾರೆನ್ಸ್ ಬಿಶ್ನೋಯಿ ಗುಂಪಿನವರು ಎಂದು ಶಂಕಿಸಲಾದ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಸಲ್ಮಾನ್ ಖಾನ್ ಒಂದು ವೇಳೆ 5 ಕೋಟಿ ರೂ. ನೀಡದೇ ಇದ್ದರೆ ಇತ್ತೀಚೆಗೆ ಹತ್ಯೆಯಾದ ಶಾಸಕ ಬಾಬಾ ಸಿದ್ದಿಕಿಗೆ ಆದ ಸ್ಥಿತಿಗಿಂತ … Read more

ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿ ಅರೆಸ್ಟ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಹರಿಯಾಣದಲ್ಲಿ ಬಂಧಿಸಿದ್ದಾರೆ. ನವೀ ಮುಂಬೈನ ಪನ್ವೆಲ್ ನಲ್ಲಿರುವ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ಗುಂಡಿನ ದಾಳಿ ನಡೆಸಿದ್ದ ಶೂಟರ್ ಸುಕ್ಕಾ ಎಂಬಾತನನ್ನು ಹರಿಯಾಣದ ಪಾಣಿಪತ್ ನಲ್ಲಿ ಬಂಧಿಸಲಾಗಿದೆ. ಪಾಣಿಪತ್ ನಲ್ಲಿ ಬಂಧಿಸಲಾಗಿರುವ ಸುಕ್ಕಾ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ನಡೆದ ದಾಳಿಯ ಪ್ರಮುಖ ಆರೋಪಿಯಾಗಿದ್ದು, ಈತನ ವಿರುದ್ಧ ಪನ್ವೆಲ್ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದು, … Read more