CHENNAPATNA BYELECTION, POLITICAL EXCLUSIVE..: ಚನ್ನಪಟ್ಟಣಕ್ಕೆ “ಹೃದಯವಂತ” ಸಂಸದ ಡಾ.ಮಂಜುನಾಥ್ ಪತ್ನಿ ಅನುಸೂಯ “ಮೈತ್ರಿ” ಅಭ್ಯರ್ಥಿ..?!
ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೂಡಿಸಿರುವಷ್ಟು ಕುತೂಹಲವನ್ನು ಬಹುಷಃ ಇನ್ನ್ಯಾವ ಕ್ಷೇತ್ರಗಳ ಉಪ ಚುನಾವಣೆ ಹಿಡಿದಿಟ್ಟುಕೊಂಡಿಲ್ಲ ಎಂದೆನಿಸುತ್ತದೆ. ಎರಡು ಕ್ಷೇತ್ರಗಳಲ್ಲಿನ ಪ್ರತ್ಯೇಕ […]