ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ಹೈಕಮಾಂಡ್ ಗೆ ಪಕ್ಷದ ಇತಿಹಾಸದಲ್ಲೇ ಹಿಂದೆಂದು ಇಷ್ಟೊಂದು ಕಷ್ಟಕರವಾಗಿರಲಿಲ್ಲವೇನೋ ಅನ್ನಿಸುತ್ತೆ.ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲಕ್ಕೆ ಸಿಲುಕಿಕೊಂಡಿದೆ.ಯತ್ನಾಳ್ ಬಣದ ಬೇಡಿಕೆಯಂತೆ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಿಸಬೇಕೋ, ಬಿವೈ ವಿಜಯೇಂದ್ರ ಅವರನ್ನೇ ಮುಂದುವರೆಸಬೇಕೋ ಎನ್ನುವ ಪ್ರಶ್ನೆ ತೀವ್ರವಾಗಿ ಕಾಡಲಾರಂಭಿಸಿದೆ.ಇದೆಲ್ಲದರ ನಡುವೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಎಲ್ಲವನ್ನು ಸರಿದೂಗಿಸಬಲ್ಲ ಕೆಪಾಸಿಟಿ ಇರುವ ಲೀಡರ್ಸ್ ಗಳು ಯಾರೆನ್ನುವ ಪ್ರಶ್ನೆಗೆ ಹೈಕಮಾಂಡ್ ಬಳಿ ಇರುವ ಕೆಲವೇ ಕೆಲವು ಹೆಸರುಗಳಲ್ಲಿ ಸಿ.ಟಿ ರವಿ,ಅರವಿಂದ ಬೆಲ್ಲದ್ ಮುಂಚೂಣಿಯಲ್ಲಿವೆ … Read more