ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಭಾರತ ಸರ್ಕಾರದ ಏಜೆಂಟ್ ಸಂಪರ್ಕ: ಕೆನಡಾ ಗಂಭೀರ ಆರೋಪ
ಭಾರತ ಸರ್ಕಾರದ ಏಜೆಂಟ್ ಗಳು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕೆನಡಾ ಗಂಭೀರ ಆರೋಪ ಮಾಡಿದೆ. ಈ ಮೂಲಕ ಪರಸ್ಪರ ರಾಯಭಾರ ಅಧಿಕಾರಿಗಳನ್ನು ಹೊರಹಾಕಿದ ಬೆನ್ನಲ್ಲೇ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಭಣವಾಗಿದೆ.…