BMTC ಸಿಬ್ಬಂದಿ ಪಾಲಿಗೆ ಕತ್ತಲಾದ ದೀಪಾವಳಿ, KSRTC ಸಿಬ್ಬಂದಿಗೆ ಫುಲ್ ಸ್ಯಾಲರಿ!

ಬೆಂಗಳೂರು: ಎಲ್ಲಾ ನಿಗಮಗಳ ಸಾರಿಗೆ ಸಿಬ್ಬಂದಿಯನ್ನೂ ಒಂದೇ ರೀತಿ ಸರ್ಕಾರ ಟ್ರೀಟ್ ಮಾಡಬೇಕಾಗುತ್ತದೆ.ಅದು ಸ್ವಾಭಾವಿಕ ಅಷ್ಟೇ ಅಲ್ಲ ಸಾಮಾಜಿಕ ನ್ಯಾಯ ಕೂಡ ಹೌದು..ಆದ್ರೆ ಪರಸ್ಪರರು ಹಿಡಿಶಾಪ ಹಾಕಿಕೊಳ್ಳುವ ,ಬೈಯ್ದಾಡಿಕೊಳ್ಳುವ,ಆರೋಪ-ಪ್ರತ್ಯಾರೋಪಗಳಲ್ಲಿ ಸಂಘರ್ಷಕ್ಕಿಳಿಯುವ ಮಟ್ಟಕ್ಕೆ  ನಿಗಮಗಳ ಸಿಬ್ಬಂದಿಯ ನಡುವೆ ತಂದಿಟ್ಟು ತಮಾಷೆ ನೋಡುವ ಕೆಲಸವನ್ನು ಸರ್ಕಾರ ಮಾಡಿದ್ರೆ ಹೇಗೆ..? ಅದನ್ನು ಸಹಿಸಿಕೊಳ್ಳಲಿಕ್ಕೆ ಆಗುತ್ತಾ..? ಖಂಡಿತಾ ಇಲ್ಲ. ಕೆಎಸ್ ಆರ್ ಟಿಸಿ(KSRTC) ಹಾಗೂ ಬಿಎಂಟಿಸಿ (BMTC) ಸಿಬ್ಬಂದಿ ಪರಿಸ್ತಿತಿ ಹಾಗೆಯೇ ಆಗಿದೆ.ಇದಕ್ಕೆಲ್ಲಾ ಕಾರಣ  ಬೆಳಕಿನ ಹಬ್ಬ ದೀಪಾವಳಿ(DEEPAVALI FESTIAVAL) ಆಚರಣೆಗೆ ಪೂರಕವಾಗಿ … Read more

ದರ್ಶನ್‌ಗೆ ದೀಪಾವಳಿ.. 131 ದಿನಗಳ ಸೆರೆವಾಸದ ಬಳಿಕ ರಿಲೀಸ್ ಭಾಗ್ಯ -ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅಸ್ತು

ಬೆಂಗಳೂರು: ಒಂದಲ್ಲಾ ಎರಡಲ್ಲಾ ಬರೋಬ್ಬರಿ 131 ದಿನಗಳ ಸೆರೆವಾಸ  ಕನ್ನಡ ಚಿತ್ರನಟ, ಚಾಲೆಂಜಿಂಗ್ ಸ್ಟಾರ್  ದರ್ಶನ್ ತೂಗದೀಪ ಗೆ ಬೇಲ್ ಭಾಗ್ಯ ಸಿಕ್ಕಿದೆ.ಚಿತ್ರದುರ್ಗದ ರೇಣುಕಸ್ವಾಮಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಸಂಬಂಧ ವೈದ್ಯಕೀಯ ಚಿಕಿತ್ಸೆ ಪಡೆಯೊಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಹೈ ಕೋರ್ಟ್ 6 ವಾರಗಳ ಮದ್ಯಂತರ ಜಾಮೀನು ಮಂಜೂರು ಮಾಡಿದೆ.ಈ ಮೂಲಕ ಕುಟುಂಬ-ಅಭಿಮಾನಿಗಳ ಸಮೇತ ದರ್ಶನ್ ದೀಪಾವಳಿ ಸಂಭ್ರಮ ಆಚರಿಸುವ ಅವಕಾಶ ಸಿಕ್ಕಂತಾಗಿದೆ. ದರ್ಶನ್ ಪಾಲಿಗೆ ಗಣೇಶ ಹಬ್ಬವಾಗಲಿ, ನಾಡಹಬ್ಬ … Read more