“ಚಾಲಕ”ರಿಗೆ ನೆಮ್ಮದಿ ಕೊಡದಿದ್ರೂ ಅಧಿಕಾರಿಗಳೇ “ನಿದ್ದೆ-ವಿಶ್ರಾಂತಿ” ಕೊಡಿ..?!
4 ದಿನ ಅವಿಶ್ರಾಂತವಾಗಿ ದುಡಿದ ಚಾಲಕನಿಗೆ ಮತ್ತೆ ಡ್ಯೂಟಿ ಮಾಡುವಂತೆ ಮೇಲಾಧಿಕಾರಿ ಗಳಿಂದ ಬೆದರಿಕೆ:ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳ ದರ್ಪದ ವೀಡಿಯೋ ವೈರಲ್ ಬೆಂಗಳೂರು/ಚಾಮರಾಜನಗರ: –ಇದು… ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಕನ್ನಡ ಫ್ಲ್ಯಾಶ್ ನ್ಯೂಸ್ ನ ವಿನಯಪೂರ್ವಕ ಕಳಕಳಿ… ಸಚಿವರೇ ಇಲಾಖೆಯನ್ನು ಉದ್ದಾರ ಮಾಡೋಕ್ಕಿಂತ ಮುನ್ನ ತಾವು, ತಮ್ಮ ಇಲಾಖೆಯ ಕೆಲವು ಅಧಿಕಾರಿಗಳಿಗೆ ಮೊದಲು ಮನುಷ್ಯತ್ವದ ಪಾಠ ಕಲಿಸಿಕೊಡಿ.. -ಎಂಡಿ ಎನ್ನಿಸಿಕೊಂಡ ಐಎಎಸ್ ಗಳೇ ಎಸಿ ರೂಮಿನಲ್ಲಿ ಕೂತು ದರ್ಬಾರ್ ನಡೆಸುವುದನ್ನು ಬಿಟ್ಟು ಕೆಳ ಹಂತದ ಸಿಬ್ಬಂದಿ … Read more




