Tag: channapattana

ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ: ಕಾಂಗ್ರೆಸ್ ನಿಂದ ಸ್ಪರ್ಧೆ?

ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ ನೀಡುವ ಮೂಲಕ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಕುತೂಹಲ ಘಟ್ಟ ತಲುಪಿದೆ. ಚನ್ನಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಸ್ಪರ್ಧಿಸಲು ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೆ. ಜೆಡಿಎಸ್ ನಿಂದ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಲಿದೆ.…

ಶಿಗ್ಗಾಂವಿ, ಸಂಡೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಕಟ: ಚನ್ನಪಟ್ಟಣ ಜೆಡಿಎಸ್ ಪಾಲು!

ಕರ್ನಾಟಕ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ 2 ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು. ಚನ್ನಪಟ್ಟಣದ ಟಿಕೆಟ್ ಗೌಪ್ಯವಾಗಿರಿಸಲಾಗಿದೆ. ಸಂಡೂರು ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಾಗೂ ಶಿಗ್ಗಾಂವಿ ಕ್ಷೇತ್ರದಿಂದ ಭರತ್…

ನ.13ರಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ. 20ರಂದು ಫಲಿತಾಂಶ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ…

You missed