ಸಿ.ಪಿ. ಯೋಗೇಶ್ವರ್ ಹೆಸರು ಫೈನಲ್ ಆದ ಮೇಲೂ, ಡಿಕೆಶಿ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿದ್ದೇಕೆ..?!
ಬೆಂಗಳೂರು: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರಿದ್ದಾಗಿದೆ.ಅವರನ್ನೇ ಕಣಕ್ಕಿಳಿಸುವುದು ಕೂಡ ನಿಕ್ಕಿಯಾಗಿದೆ.ಹೀಗಿದ್ರೂ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದು ಸಾಕಷ್ಟು ಅಚ್ಚರಿ-ಅನುಮಾನ […]