ಎಕ್ಸೆಲ್‌ ಪಿಯು ಕಾಲೇಜ್‌ ಕ್ಲೋಸ್..!‌ ಸಾಲು ಸಾಲು ಶೈಕ್ಷಣಿಕ ನಿಯಮ ಉಲ್ಲಂಘನೆ..ವಿದ್ಯಾರ್ಥಿಗಳ ಕಥೆ ಏನು.? ಪೋಷಕರ ಅಳಲು ಕೇಳೋರು ಯಾರು..!?

ಬೆಳ್ತಂಗಡಿ/ಬೆಂಗಳೂರು: ರಾಜ್ಯದ ಪ್ರತಿಷ್ಟಿತ ಕಾಲೇಜೊಂದರ ಬಗ್ಗೆ ಕೆಟ್ಟ ಸುದ್ದಿ ಹೊರಬಿದ್ದಿದೆ. ಶೈಕ್ಷಣಿಕ ನಿಯಮಗಳನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಕಾಲೇಜ್‌ ಮಾನ್ಯತೆಯನ್ನೇ ರದ್ದು ಮಾಡಿ ೩೦ ದಿನಗಳೊಳಗೆ ಇಡೀ ಕಾರ್ಯಾಚರಣೆ ‍ಸ್ಥಗಿತಗೊಳಿಸಬೇಕೆನ್ನುವುದು ಆ ಸುದ್ದಿ.ಲಕ್ಷಾಂತರ ಹಣ ಕೊಟ್ಟು ಮಕ್ಕಳನ್ನು  ಕಾಲೇಜಿಗೆ ಸೇರಿಸಿರುವ ಪೋಷಕರು ಇದೀಗ ಬಾಯಿಬಾಯಿ ಬಡಿದುಕೊಳ್ಳುತ್ತಿದ್ದಾರೆ.ಆದರೆ ಹಾಗೇನು ನಡೆದೇ ಇಲ್ಲ ಎನ್ನುವಂತೆ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ ನೀಡ್ತಿದೆ.ಯಾರ್‌ ಮಾತು ನಂಬಬೇಕು.. ಯಾರದ್ದು ಬಿಡಬೇಕೆನ್ನುವ ಗೊಂದಲ ಪೋಷಕರಲ್ಲಿದೆ.ಈ ನಡುವೆ ಇದ್ಯಾವುದರ ಮಾಹಿತಿಯೇ ಇಲ್ಲದ ಮಕ್ಕಳು ಕಾಲೇಜಿನ ಕಟ್ಟಡದಲ್ಲಿ ಎಂದಿನಂತೆ … Read more

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

ಬೆಂಗಳೂರು : ಹೀಗೆ ಖಂಡಿತಾ ಆಗದಿರಲಿ..ಒಂದೊಮ್ಮೆ ಆದರೆ ಇದಕ್ಕಿಂತ ದೊಡ್ಡ ಶೈಕ್ಷಣಿಕ ದುರಂತ ಮತ್ತೊಂದಿರಲಾರದೇನೋ..? ಏಕಂದ್ರೆ ಅಂತಹದೊಂದು ಅಕ್ರಮವನ್ನು ಸಕ್ರಮಗೊಳಿಸುವ ಕೆಲಸ ಮಲ್ಲೇಶ್ವರಂ ನಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆಯುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ.ದೊಡ್ಡ ಮೊತ್ತದ ಹಣದ ವ್ಯವಹಾರವೊಂದು ಸಕ್ಸೆಸ್ ಆಗುವ ಲಕ್ಷಣ ಗೋಚರಿಸುತ್ತಿದೆ ಹಾಗೇನಾದ್ರೂ ಹಾಗಿಬಿಟ್ಟರೆ ಶಿಕ್ಷಣ ಇಲಾಖೆಯೇ ತಲೆತಗ್ಗಿಸುವ ಸನ್ನಿವೇಶವೊಂದು ಸೃಷ್ಟಿಯಾದಂತಾಗಿಬಿಡುತ್ತದೆ. ಯೆಸ್…ಶೈಕ್ಷಣಿಕ ಅಕ್ರಮವೊಂದನ್ನು ಸಕ್ರಮಗೊಳಿಸುವ ಮೆಗಾ ಪ್ಲ್ಯಾನ್, ಪಿಯು ಮಂಡಳಿ ಕಾರಿಡಾರ್ ನಲ್ಲಿ ನಡೆಯುತ್ತಿದೆ ಎನ್ನುವ ಆಪಾದನೆ ಕೇಳಿಬಂದಿದೆ.ಅದು ಅಂತಿಂಥ  ಅಕ್ರಮವಲ್ಲ ಶಿಕ್ಷಣ … Read more