Tag: CONDUCTOR

ನೀರು ಕೊಡಿ ಸ್ವಾಮಿ..ನೀರು ಕೊಡಿ.. BMTC ಡಿಪೋಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ..?! ಎಂಡಿಗೆ ಪತ್ರ

ಬೆಂಗಳೂರು:ಬೇಸಿಗೆಯ ಝಳ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನೂ ಕಾಡುತ್ತಿದೆ.ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕುಡಿಯಲು ನೀರು ಕೂಡ ಸಿಗುತ್ತಿಲ್ಲವಂತೆ.ಸುಡೋ ಬಿಸಿಲಿನಲ್ಲಿ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿಗೆ ಸಿಲುಕಿರುವ ಸಾರಿಗೆ ಸಿಬ್ಬಂದಿಗೆ ನೀರನ್ನು ಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎಂದು ಬಿಎಂಟಿಸಿ ಸಿಬ್ಬಂದಿಯೋರ್ವರು ಪತ್ರವನ್ನೇ…

EXCLUSIVE…BMTC ಯಲ್ಲಿ DC ನಾಗರಾಜಮೂರ್ತಿ “ಕಮಾಲ್”.! :ತೋಡಿದ “ಖೆಡ್ಡಾ”ಕ್ಕೆ ತಾವೇ ಬಿದ್ದು “ಪಜೀತಿ”ಮಾಡಿಕೊಂಡ್ರಾ…!..-ಚಾಲಕನಿಗೆ ವೈದ್ಯಕೀಯ “ರಜೆ” ಕೊಟ್ಟು “ಗೈರು” ನಾಟಕ ಸೃಷ್ಟಿಸಿದ್ರಾ….!

ಇದೆಲ್ಲಾ ಹೇಗೆ ಸಾಧ್ಯ ಸಾರ್…ವೈದ್ಯಕೀಯ ರಜೆ ಮಂಜೂರು ಮಾಡಿದ್ದು ನಾಗರಾಜ್ ಮೂರ್ತಿನೇ..!  ಗೈರಾದ್ರು 3 ತಿಂಗಳು ವೇತನ ಕೊಡಿಸಿದ್ದೂ ಅವರೇ..! ವಿಚಾರಣೆ ನಡೆಸದೆ ಚಾಲಕನಿಗೆ  ಶಿಕ್ಷೆಯ   ತೀರ್ಮಾನ ಕೈಗೊಂಡಿದ್ದು ಅವರೇ..!  ಬೆಂಗಳೂರು;ಮೊದಲಿಗೆ,ಬಿಎಂಟಿಸಿ ನೂತನ ಎಂಡಿಯಾಗಿ ಅಧಿಕಾರ ಸ್ವೀಕರಿಸಿರುವ  ರಾಮಚಂದ್ರನ್ ಅವರಿಗೆ ಶುಭಾಷಯಗಳು.ಕೆಲವೇ…

“ಚಾಲಕ”ರಿಗೆ ನೆಮ್ಮದಿ ಕೊಡದಿದ್ರೂ ಅಧಿಕಾರಿಗಳೇ “ನಿದ್ದೆ-ವಿಶ್ರಾಂತಿ” ಕೊಡಿ..?!

4 ದಿನ ಅವಿಶ್ರಾಂತವಾಗಿ ದುಡಿದ ಚಾಲಕನಿಗೆ ಮತ್ತೆ ಡ್ಯೂಟಿ ಮಾಡುವಂತೆ  ಮೇಲಾಧಿಕಾರಿ ಗಳಿಂದ ಬೆದರಿಕೆ:ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳ ದರ್ಪದ ವೀಡಿಯೋ ವೈರಲ್‌  ಬೆಂಗಳೂರು/ಚಾಮರಾಜನಗರ: –ಇದು… ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಕನ್ನಡ ಫ್ಲ್ಯಾಶ್‌ ನ್ಯೂಸ್‌ ನ ವಿನಯಪೂರ್ವಕ ಕಳಕಳಿ… ಸಚಿವರೇ ಇಲಾಖೆಯನ್ನು…

BMTC EXCLUSIVE…ಯುವತಿ ದೂರಿಗೆ ರಾತ್ರೋರಾತ್ರಿ“ಕಾಮುಕ” ಕಳಂಕ ಹೊತ್ತುಕೊಂಡ ಕಂಡಕ್ಟರ್ ಕೆಂಪಣ್ಣ..!?

ಸಾಕ್ಷ್ಯಗಳಿಲ್ಲದೆ, ಬೆದರಿಸಿ ಬರೆಯಿಸಿಕೊಂಡ ಮುಚ್ಚಳಿಕೆ  ಆಧಾರದ ಮೇಲೆ ಸಸ್ಪೆಂಡ್ ಮಾಡಿದ್ರಾ ಪ್ರಭಾಕರ ರೆಡ್ಡಿ-ರಮ್ಯ..?!:ಕೆಂಪಣ್ಣ ಪತ್ನಿಯಿಂದ ಪೊಲೀಸ್ ಸ್ಟೇಷನ್- ಸರ್ಕಾರಕ್ಕೆ ದೂರು.. ಮಾಡದ ತಪ್ಪಿಗೆ ಕಾಮುಕನಾಗಿಬಿಟ್ಟೆ ಸಾ‍ರ್.. ಸಾಕ್ಷ್ಯ ಸಿಕ್ಕರೆ ಕುತ್ತಿಗೆ ಕೊಯ್ದುಕೊಂಡು ಸತ್ತೋಗುತ್ತೇನೆ ಸಾರ್..: ಕೆಂಪಣ್ಣ ಕಣ್ಣೀರು ಬೆಂಗಳೂರು:ಅಂದುಕೊಂಡಂತೆ ನಡೆದಿದ್ದೇ ಅದಲ್ಲಿ…