“ಅರ್ಹ”ರನ್ನು ಕಡೆಗಣಿಸ್ತಾ ಚಂದನವನ ಕ್ರಿಟಿಕ್ ಅವಾರ್ಡ್ಸ್?!
ಚಂದನವನದಲ್ಲಿ ನೀಡಲಾಗುವ ವಿಮರ್ಷಕರ ಪ್ರಶಸ್ತಿಗೆ ವಿವಾದದ ಕಳಂಕ ತಟ್ಟಿದಂತಿದೆ. ಚಿತ್ರರಂಗದ ವಿದ್ಯಾಮಾನಗಳನ್ನು ದಶಕಗಳಿಂದಲೂ ಗಮನಿಸುತ್ತಾ,ಅದರ ಒಳಹೊರಗನ್ನು ನೇರ-ನಿಷ್ಟೂರ-ತೀಕ್ಷ್ಣವಾಗಿ ವರದಿ ಮಾಡುತ್ತಿದ್ದ ಬಹುತೇಕ ಹಿರಿಯ ಸಿನಿ ಪತ್ರಕರ್ತರನ್ನೇ ಪಕ್ಕ ಕ್ಕಿಟ್ಟು ಆಯ್ದ ಕೆಲವರೇ ಪ್ರಶಸ್ತಿ ಆಯ್ಕೆ- ಪ್ರಧಾನ ಮಾಡಿ ಮುಗಿಸಿದ್ದಾರೆನ್ನುವ ಅಸಮಾಧಾನ ಸ್ಯಾಂಡಲ್ವುಡ್ ನಲ್ಲಿ ಹೊಗೆಯಾಡತೊಡಗಿದೆ. ಚಂದನವನದ ಸಿನಿ ಪತ್ರಕರ್ತರ ಒಳಗೆ ಇಷ್ಟು ದಿನ ಕುದಿಯುತ್ತಿದ್ದ ಬಂಡಾಯ-ಮುನಿಸು-ವ್ಯತ್ಯಾಸಗಳು ಅದ್ಹೇಕೋ ಸ್ಪೋಟಗೊಳ್ಳುವ ಲಕ್ಷಣ ಗೋಚರಿಸುವಂತಿದೆ. ಹೌದು..ಚಂದನವನದಲ್ಲಿ ಸಿನಿ ಪತ್ರಕರ್ತರೇ ಒಗ್ಗೂಡಿ,ಪ್ರತಿಭೆ-ಸಾಮ ರ್ಥ್ಯ ವುಳ್ಳ ಕಲಾವಿದರು-ತಂತ್ರಜ್ಞರಿಗೆ ತೂಗಿ ಅಳೆದು ನೀಡುತ್ತಾ ಬಂದಿ … Read more