DR.MYTHRI NEW ADMINISTRATOR FOR KSPCB..:ಗಬ್ಬೆದ್ದು ನಾರುತ್ತಿರುವ ಪರಿಸರ ಮಂಡಳಿಯ “ಆಡಳಿತ ಮಾಲಿನ್ಯ”ದ ನಿಯಂತ್ರಣ” ಮಾಡ್ತಾರಾ ಡಾ.ಮೈತ್ರಿ..?!

ಬೆಂಗಳೂರು: ಡಾ.ಮೈತ್ರಿ..ಈ ಹೆಸರು ಯಾರಿಗೆ ಗೊತ್ತಿರಲಿಕ್ಕಿಲ್ಲ ಹೇಳಿ. ಸಾಧ್ಯವೇ ಇಲ್ಲ. ಕೆಪಿಎಸ್ಸಿ ಯಲ್ಲಿ ನಡೆಯುತ್ತಿದ್ದ ಹಗರಣವನ್ನು ಹೊರತೆಗೆಯುವುದರಲ್ಲಿ ಮುಂಚೂಣಿಯಲ್ಲಿ ನಿಂತವರೇ ಈ ಡಾ.ಮೈತ್ರಿ. ಖಾಸಗಿ ನ್ಯೂಸ್ ಚಾನೆಲ್ ನ ಸ್ಟುಡಿಯೋದಲ್ಲಿ ಪ್ಯಾನಲ್ ಡಿಸ್ಕಷನ್ ನಲ್ಲಿ ಕೂತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಸ್ಟುಡಿಯೋದಿಂದ ಹೊರಹೋಗುವಂತೆ ಮಾಡಿದ ಗಟ್ಟಿಗಿತ್ತಿ ಈ ಡಾ.ಮೈತ್ರಿ. ಆಮೇಲೆ ಕೆಎಎಸ್ ಅಧಿಕಾರಿಯಾಗಿ ಸಾಕಷ್ಟು ಇಲಾಖೆಗಳಲ್ಲಿ ಕೆಲಸ ಮಾಡಿದ್ರೂ ಮೈತ್ರಿ ಪ್ರಚಾರಕ್ಕೆ ಬಂದಿದ್ದೇ ಕಡಿಮೆ..ಎಲ್ಲೂ ಅವರು ಬಹಿರಂಗವಾಗಿ ಕಾಣಿಸಿಕೊಂಡವರೇ ಅಲ್ಲ..ಅಂಥಾ ಮೈತ್ರಿ ಮತ್ತೆ … Read more