ಕೋರ್ಟ್ ಕಲಾಪ ವೇಳೆ ನ್ಯಾಯಮೂರ್ತಿ ಪ್ರಸನ್ನ ವರಾಳೆ ಗದ್ಗದಿತ-ಭಾವುಕ
ನ್ಯಾಯಮೂರ್ತಿ ಪ್ರಸನ್ನ ವರಾಳೆ ಅವರ ಅಂತಃಕರಣಕ್ಕೆ ಕರುನಾಡು ಮೆಚ್ಚುಗೆ ಬೆಂಗಳೂರು: ಹೈ ಕೋರ್ಟ್ ನಲ್ಲಿ ಇಂಥಾ ಘಟನೆಗಳು ನಡೆಯುವುದು ಅಪರೂಪ ಇರಬೇಕು.ಅಂತದ್ದೇ ಒಂದು ಘಟನೆಗೆ ಹೈ ಕೋರ್ಟ್ ನಲ್ಲಿ ನಡೆದ ಕಲಾಪವೇ ಸಾಕ್ಷಿ.ಮಲಗುಂಡಿಯಲ್ಲಿ ಜನರನ್ನು ಇಳಿಸಿ ಮಲಗುಂಡಿಯನ್ನು ಸ್ವಚ್ಛಗೊಳಿಸುತ್ತಿರುವ ಬಗ್ಗೆ ಮಾದ್ಯಮಗಳಲ್ಲಿ…