SAD DEMISE: ಕ್ರೈಂ ಪತ್ರಿಕೋದ್ಯಮದ “ಪದ-ಪಂಡಿತ” ಅಕ್ಷರಗಳಲ್ಲಿ ಲೀನ..

“ಕ್ರೈಂ ಬರಹಗಾರಿಕೆಗೊಂದು ಹೊಸ ಭಾಷ್ಯ ಬರೆದ ಅಕ್ಷರಗಾರುಡಿಗ-ಗಣೇಶ್  ಎನ್ನುವ ಗುರುಕುಲದಲ್ಲಿ ಬೆಳೆದ ಶಿಷ್ಯ ಕೋಟಿ ದೊಡ್ಡದು” “ಶತೃತ್ವ ಕಟ್ಟಿಕೊಳ್ಳದ ಅಜಾತಶತೃ-ಮಹಾನ್ ಹಾಸ್ಯಪ್ರಜ್ನೆಯ  ಜೀವನ್ಮುಖಿ-ಇನ್ನೊಬ್ಬರ ಸಮಸ್ಗೆಗೆ ಮಿಡಿಯುವ ಮಹಾನ್ ಮಾನವತಾವಾದಿ” ಬೆಂಗಳೂರು: ಕನ್ನಡ  ಕ್ರೈಂ ಪತ್ರಿಕೋದ್ಯಮದ ದೈತ್ಯಪ್ರತಿಭೆ ಶಾಶ್ವತಕ್ಕೂ ನೇಪಥ್ಯಕ್ಕೆ ಸರಿದಿದೆ. ಕ್ರೈಂ ವರದಿಗಾರಿಕೆಯ ಸಾಕ್ಷಿಪ್ರಜ್ನೆಯಂತಿದ್ದ ಗಣೇಶ್ ಅಕ್ಷರಗಳಲ್ಲಿ ಲೀನವಾಗಿದ್ದಾರೆ.ಬಹು ಅಂಗಾಗ ವೈಫಲ್ಯದಿಂದ ಇಂದು ಬೆಳಗ್ಗೆ ವಸಂತನಗರದ ಜೈನ್ ಆಸ್ಪತ್ರೆಯಲ್ಲಿ ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ.ಕೇವಲ 41ರ ವಯಸ್ಸಿನಲ್ಲೇ ಪತ್ರಿಕೋದ್ಯಮದ ಅಪಾರ ಹಿರಿ-ಕಿರಿಯ ಸ್ನೇಹಿತರನ್ನು ಗಣೇಶ್ ಅಗಲಿದ್ದಾರೆ.ಅವರ ನಿಧನಕ್ಕೆ ಕನ್ನಡ ಪತ್ರಿಕೋದ್ಯಮವೇ … Read more

EXCLUSIVE..ಬೆಂಗಳೂರಿಗರೇ ಹುಷಾರ್..! “ಅಸಲಿ”ಹೋಲುವ “ನಕಲಿ”ದಾಖಲೆ ಸೃಷ್ಟಿಸುವ ಖತರ್ನಾಕ್ “ವಂಚಕ”ರಿದ್ದಾರೆ..

ನಕಲಿ ದಾಖಲೆ ಸೃಷ್ಟಿಯಲ್ಲಿ ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿ ಶಾಮೀಲು,ಅಸಲಿಯತ್ತು ಪರಿಶೀಲಿಸದೆ ಬ್ಯಾಂಕ್ ಅಫ್ ಬರೋಡಾ,ಕೆನರಾ ಬ್ಯಾಂಕ್ ನಿಂದ ಕೋಟ್ಯಾಂತರ ಸಾಲ.. ಬೆಂಗಳೂರು:ರಾಜಧಾನಿ ಬೆಂಗಳೂರಿ ನಲ್ಲಿ ಸ್ವಂತಕ್ಕೊಂದು ಸೂರನ್ನೋ ..ತನ್ನದೆಂದು ಹೇಳಿಕೊಳ್ಳೊಕ್ಕೆ ಒಂದು ಪುಟ್ಟ ಜಾಗ ಮಾಡಿಕೊಳ್ಳುವ ಆಸೆ ಯಾರಿಗೆ ಇರೊಲ್ಲ ಹೇಳಿ.ಆದ್ರೆ ಜನರ ಈ ಮನಸ್ಥಿತಿಯೇ ಅನೇಕ ವಂಚಕರಿಗೆ ಹಣ ಮಾಡೊ ದಂಧೆಯಾಗಿಬಿಟ್ಟಿದೆ. ನಿಮಗೆ ಇದನ್ನು ಕೇಳಿ ಆಶ್ಚರ್ಯ ಆಗಬಹುದು. ನಕಲಿ ದಾಖಲೆ ಸೃಷ್ಟಿಸಿ ವಂಚಿಸುವ ವರ ಜಾಲಕ್ಕೆ ಬೀಳುತ್ತಿರುವವರೆಲ್ಲಾ ಬುದ್ದಿವಂತರು.. ಓದಿಕೊಂಡವರು ಹಾಗೆಯೇ ಹಣವಂತರೆನ್ನುವುದು … Read more