Tag: DASARA

ದಾಖಲೆ 7ನೇ ಬಾರಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಅರಮನೆಯಲ್ಲಿ ದಾಖಲೆಯ 7ನೇ ಬಾರಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಶನಿವಾರ ಮಧ್ಯಾಹ್ನ 2.10ರ ಸುಮಾರಿಗೆ ಕುಂಭ ಲಗ್ನದಲ್ಲಿ ನಂದಿಧ್ವಜಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಪೂಜೆ ಸಲ್ಲಿಸಿದರು. ಈ ಮೂಲಕ ಮುಡಾ ಹಗರಣದಲ್ಲಿ ದಸರಾಗೆ ಮುನ್ನ ಸಿಎಂ ಸ್ಥಾನಕ್ಕೆ…