bBMP ಅಂಗಳದಲ್ಲಿ 24 ಕೋಟಿ ಹಗರಣದ ಸದ್ದು-ಅಕ್ರಮ ಸಾಬೀತಾದ್ರೆ ಜೈಲ್ ಫಿಕ್ಸ್..!
ಕೆಲಸ ಮಾಡದೆಯೇ 25 ಕೋಟಿ ಬಿಲ್ ಮಂಜೂರು: ದಾಸರಹಳ್ಳಿ ವಲಯ ಕಾರ್ಯಪಾಲಕ ಅಭಿಯಂತರ( EXECUTIVE ENGINEER) ಯದುಕೃಷ್ಣ,ಗುತ್ತಿಗೆದಾರರಾದ ( CONTRACTORS) ಅಭಿಜಿತ್, ತೇಜೇಗೌಡ ಮತ್ತು ನಾರಾಯಣ ಗೌಡ ಸಂಕಷ್ಟ..! ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಮತ್ತೊಂದು ಬೃಹತ್ ಹಗರಣ ಸುದ್ದಿ ಮಾಡಿದೆ.ಬಿಬಿಎಂಪಿ ದಾಸರಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ 25 ಕೋಟಿ ಮೊತ್ತದ ಬೃಹತ್ ಹಗರಣದ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಕೆಲಸವನ್ನೇ ಮಾಡದೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಿದ್ದ ಆಪಾದನೆ ದಾಸರಹಳ್ಳಿ ವಲಯದ ಎಕ್ಸಿಕ್ಯೂಟಿವ್ ಎಂಜಿನಿಯರ್ ಯದುಕೃಷ್ಣ … Read more