“ಕಳಂಕಿತ” ಅಧಿಕಾರಿ ನಾಗರಾಜಮೂರ್ತಿ ಬೆನ್ನಿಗೆ ನಿಂತಿರುವುದೇಕೆ BMTC ಆಡಳಿತ..?!
ಅಕ್ರಮ ಕಣ್ಣಿಗೆ ರಾಚುವಂತಿದ್ರೂ ಡಿ ಸಿ.ನಾಗರಾಜಮೂರ್ತಿ ವಿರುದ್ದ ಕ್ರಮವೇಕಿಲ್ಲ…?! BMTCಯಲ್ಲಿ ಇದೆಂಥಾ ಅನ್ಯಾಯ..!? ಕ್ಷುಲ್ಲಕ ತಪ್ಪೆಸಗಿದ್ರೆ ಸಿಬ್ಬಂದಿಗೆ ಸಸ್ಪೆಂಡ್-ಡಿಸ್ಮಿಸ್.. ಗಂಭೀರ ಆಪಾದನೆಯಿದ್ರೂ ಕ್ಷಮಾದಾನ..?! ಬೆಂಗಳೂರು: ಬಿಎಂಟಿಸಿ ಆಡಳಿತದ ಕಾರ್ಮಿಕ ವಿರೋಧಿ ಧೋರಣೆ ಮತ್ತೆ ಸಾಬೀತಾಗಿದೆ.ನಮ್ಮ ಬೆಂಬಲ-ಸಹಕಾರ ಯಾವತ್ತಿದ್ರೂ ಅಧಿಕಾರಿಗಳಿಗೇ ವಿನಃ ,ಕೆಳಹಂತದ ಸಿಬ್ಬಂದಿಗಲ್ಲ. ಅಧಿಕಾರಿಗಳು ಕಣ್ಣಿಗೆ ರಾಚುವಂತ ಗಂಭೀರ ಸ್ವರೂಪದ ತಪ್ಪು ಮಾಡಿದ್ರೂ ಅವರನ್ನು ರಕ್ಷಿಸುವುದೇ ನಮ್ಮ ಮೂಲಮಂತ್ರ.ಹಾಗೆಯೇ ಕೆಳಹಂತದ ಸಿಬ್ಬಂದಿ ಕ್ಷುಲ್ಲಕ ಎನಿಸುವಂತ ತಪ್ಪೆಸಗಿದ್ರೂ ನಮಗದು ಗಂಭೀರ.ಅವರನ್ನು ಅಮಾನತುಗೊಳಿಸದೆ ಬಿಡೋ ಪ್ರಶ್ನೆಯೇ ಇಲ್ಲ ಎನ್ನುವಂತ ಆಡಳಿತದ … Read more