BMTC ಪತ್ತಿನ ಸಹಕಾರ ಸಂಘದ ಚುನಾವಣೆ…”ಹಣ-ಹೆಂಡ-ಬಾಡು-ಗಿಫ್ಟ್…ಅಬ್ಬರ..!? ಲಾಡ್ಜ್ ಗಳಲ್ಲೇ ಬೀಡುಬಿಟ್ಟಿರುವ ಕೆಲವು “ಆಕಾಂಕ್ಷಿ”ಗಳು..!?
ಕೆಲವು ಉಮೇದುವಾರರಿಂದ ಮತದಾರ ಮನವೊಲಿಕೆಗೆ ಲಕ್ಷಗಳಲ್ಲಿ ಖರ್ಚು.! ಬೆಂಗಳೂರು: ನಾಳೆ( ಫೆಬ್ರವರಿ 11) ಇಷ್ಟೊತ್ತಿಗಾಗ್ಲೇ ಬಿಎಂಟಿಸಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಗಿದೋಗಿರುತ್ತದೆ. ಸಂಜೆ ವೇಳೆಗೆ ಪತ್ತಿನ […]