ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ತಾಂತ್ರಿಕ ಸಲಹೆಗಾರರ ನೇಮಕವೇ ನಿಯಮಬಾಹಿರನಾ..?!
**ಡಾ.ಪಿ ನಿರಂಜನ್ ಅವರ ನೇಮಿಸಿಕೊಳ್ಳಲಿಕ್ಕೆ ಅಧ್ಯಕ್ಷ ನರೇಂದ್ರಸ್ವಾಮಿ ನಿಯಮಗಳನ್ನೆಲ್ಲಾ ಗಾಳಿಗೆ ತೂರಿದ್ದೇಕೆ..?! **ಮಂಡಳಿಯಲ್ಲೇ ಅರ್ಹರಿರುವಾಗ ನಿವೃತ್ತರನ್ನೇ ನೇಮಿಸಿಕೊಳ್ಳುವ ಅಗತ್ಯವೇನಿದೆ..?! **ಮಂಡಳಿ ಸಭೆಯೇ ನಡೆದಿಲ್ಲ,ಅದ್ಹೇಗೆ ಡಾ.ಪಿ ನಿರಂಜನ್ ಅವರ ನೇಮಕಕ್ಕೆ ಅಂಕಿತ ಸಿಕ್ತು..!? **ಸರ್ಕಾರದ ಗಮನಕ್ಕೆ ತಾರದೆ ನೇಮಕ ನಡೆದಿದ್ದೇಗೆ..? ಸದಸ್ಯ ಕಾರ್ಯದರ್ಶಿ ಲಿಂಗರಾಜ್ ಸುಳ್ಳು ಹೇಳುತ್ತಿದ್ದಾರಾ..?! ಬೆಂಗಳೂರು:ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(KARNATAKA POLLUTION CONTROLE BOARD) ಗೆ ನೂತನ ಸಾರಥಿಯಾಗಿರುವ ಮಳವಳ್ಳಿ ಶಾಸಕ ಎಂ.ನರೇಂದ್ರ ಸ್ವಾಮಿ(CHAIRMAN NARENDRASWAMY) ಅವಸರವಸರವಾಗಿ ತೆಗೆದುಕೊಳ್ಳುತ್ತಿರುವ ನಿರ್ದಾರಗಳು ಅವರಿಗೇನೆ ಮುಳುವಾಗುವ ಸಾಧ್ಯತೆಗಳಿವೆ ಎನ್ನಿಸುತ್ತೆ.ಈಗಾಗಲೇ … Read more