“ಪ್ರಯಾಣಿಕ”ನ ಸಾವಿಗೆ ಆ ಇಬ್ರು “ಡ್ರೈವರ್ಸ್” ಗಳು ಮಾತ್ರ “ಕಾರಣ”ನಾ.?! ಇದ್ರಲ್ಲಿ “ಅಧಿಕಾರಿ”ಗಳ “ಹೊಣೆ”ನೇ ಇಲ್ವಾ..!?
ಅಪಘಾತದಲ್ಲಿ ಕೈ ಕಳೆದುಕೊಂಡು, ತೀವ್ರರಕ್ತಸ್ರಾವದಿಂದ ಮೃತಪಟ್ಟವನ ಸಾವಿಗೆ, ಶಿವಮೊಗ್ಗ ವಿಭಾಗದ ವಿಜಯ್ ಕುಮಾರ್ , ದಿನೇಶ್ ಕುಮಾರ್ “ನಿರ್ಲಕ್ಷ್ಯ”ವೂ ಕಾರಣವಲ್ವೇ..?! ಬೆಂಗಳೂರು/ಶಿವಮೊಗ್ಗ:ಇದಕ್ಕಿಂತ ದೊಡ್ಡ ದುರಂತ ಹಾಗೂ ವಿಪರ್ಯಾಸ ಇನ್ನೊಂದಿರಲಾರದೇನೋ..? ಅಪಘಾತದಲ್ಲಿ ಪ್ರಯಾಣಿಕನೊಬ್ಬ ಕೈ ಕಳೆದುಕೊಂಡು ಚಿಕಿತ್ಸೆ ಕೊರತೆಯಿಂದ ಪ್ರಾಣಬಿಟ್ಟ ಕಾರಣಕ್ಕೆ ಚಾಲಕರಿಬ್ಬರು ಅಮಾನತ್ತಾಗಿದ್ದಾರೆ.ಆದರೆ ಪ್ರಯಾಣಿಕನ ಜೀವ ಹೋಗ್ಲಿಕ್ಕೆ ನೈತಿಕವಾಗಿ ಕಾರಣಕರ್ತರಾದ ಅಧಿಕಾರಿಗಳು ಮಾತ್ರ ಆರಾಮಾಗಿ ಅಡ್ಡಾಡಿಕೊಂಡಿದ್ದಾರೆ.ದುರಂತ ಸಂಭವಿಸಿದಾಗ ಸಂತ್ರಸ್ಥರ ಕ್ಷೇಮ-ಕಲ್ಯಾಣಗಳೆರೆ ಡೂ ಅಧಿಕಾರಿಗಳ ಹೊಣೆಯಾಗಿರುತ್ತೆಂದು ಗೊತ್ತಿದ್ರೂ ಸಾರಿಗೆ ಆಡಳಿತ ಮಾತ್ರ, ಅಧಿಕಾರಿಗಳು ಮಾಡಿದ್ದೇ ಸರಿ ಎನ್ನುವಂತೆ ಸುಮ್ಮನಿರುವುದು … Read more




