ಕ್ರೈಸ್ತ ಧರ್ಮದ ಸಾರವೇ ಶಾಂತಿ,ಶಿಕ್ಷಣಕ್ಕೆ ಕ್ರೈಸ್ತರ ಕೊಡುಗೆ ಅಪಾರ: ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ,
ಬೆಂಗಳೂರು:ಕ್ರೈಸ್ತ ಸಮುದಾಯ ವಿಶ್ವಕ್ಕೆ ಶಾಂತಿ ಸಾರುವ ಧರ್ಮವಾಗಿದೆ. ಎಲ್ಲ ಧರ್ಮ ಮತ್ತು ವರ್ಗದವರಿಗೆ ಮಕ್ಕಳ ಶಿಕ್ಷಣಕ್ಕೆ ಶಿಕ್ಷಣ ಸಂಸ್ಥೆಗಳನ್ನು ತೆರದು ವಿದ್ಯಾವಂತ ಸಮಾಜ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯ ಅಪಾರ ಕೊಡುಗೆ ನೀಡಿದೆ.ಕ್ರೈಸ್ತರನ್ನು ಗುರುತಿಸುವ ಕೆಲಸವಾಗಬೇಕು ಎಂದು ಬೆಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ ಆಶಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ ಜಾಗೃತಿ ವೇದಿಕೆ ವತಿಯಿಂದ ಡಾಕ್ಟರೇಟ್ ಪಡೆದ 72 ಕ್ರೈಸ್ತ ಪದವೀಧರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಕರ್ನಾಟಕ ಕ್ರೈಸ್ತ ಅಲ್ಪಸಂಖ್ಯಾತ … Read more




