“ಮಗ”ನ ಹೆಸರ “ಕಂಪೆನಿ”ಗೆ ಲಕ್ಷಾಂತರ ರೂ “ಧಾರೆ”..! “ಟೆಂಡರ್” ನಿಯಮ ಉಲ್ಲಂಘಿಸಿ ಹಣ “ಟ್ರಾನ್ಸ್ ಫರ್”..? “ಅಕ್ರಮ” ನಡೆದ್ರೂ ಕ್ರಮ ಕೈಗೊಳ್ಳಲು “ಮೀನಾಮೇಷ”ವೇಕೇ..?!
ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಸುಂದರ ಬೆಂಗಳೂರು… ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಅದೆಲ್ಲಕ್ಕಿಂತ ಮುನ್ನ ತುರ್ತಾಗಿ ಮಾಡಬೇಕಿ ರುವ ಕೆಲಸವೇ ಬೇರೆಯಿದೆ. ಬೆಂಗಳೂರನ್ನು ಸ್ವಚ್ಛ ಸುಂದರವಾಗಿಟ್ಟುಕೊಳ್ಳುವ ಮುನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು…