DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಯಾಂಪಸ್ ನಲ್ಲಿ ಇವತ್ತು ಒಂದೇ ವಿಷಯದ ಬಗ್ಗೆ ಚರ್ಚೆ..ಅದು ಪ್ರಧಾನ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಕಚೇರಿ ಮೇಲೆ ನಡೆದ ಇ.ಡಿ ರೇಡ್.. ಬಹುಷಃ ಬಿಬಿಎಂಪಿಯಲ್ಲೇ ಪ್ರಹ್ಲಾದ್ ಅವರಷ್ಟು ಪ್ರಭಾವಶಾಲಿ ಅಧಿಕಾರಿ ಇನ್ನೊಬ್ಬನಿರಲಾರರೇನೋ..?!.ಅಂಥಾ ಅಧಿಕಾರಿಗೇನೆ ಇ.ಡಿ ತೋಡಿದ ಖೆಡ್ಡಾಕ್ಕೆ ಕೇವಲ ಬಿಬಿಎಂಪಿಯಷ್ಟೇ ಅಲ್ಲ, ಸರ್ಕಾರವೇ ಒಂದ್ ಕ್ಷಣ ಅದುರೋಗಿದೆ.ಏಕಂದ್ರೆ ಎಲ್ಲರಿಗು ಗೊತ್ತಿರುವಂತೆ ಪ್ರಹ್ಲಾದ್ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅತ್ಯಾಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದ ಅಧಿಕಾರಿ. ನಿಮಗೆ ಗೊತ್ತಿರಲಿ ಅಂಥಾ ಹೇಳುತ್ತೇವೆ ಕೇಳಿ, … Read more