Tag: ENVIORNMENTOFFICER

ಪರಿಸರಾಧಿಕಾರಿ ಶಿವಕುಮಾರ್‌ ಗೆ “ಕ್ಲೀನ್‌ ಚಿಟ್‌” ಕೊಡುವ “ಧಾವಂತ”ದಲ್ಲಿ ಘಟನೆ ಹಿಂದಿನ “ವಾಸ್ತವ”ವನ್ನೇ ಮರೆಮಾಚಲಾಯ್ತಾ..?!

ಬೆಂಗಳೂರು:ಒಂದು ಗಂಭೀರ  ಪ್ರಕರಣದ ತನಿಖೆಯನ್ನು ಎಷ್ಟು ಜಾಳು..ಜಾಳಾಗಿ ಮಾಡಿ ಮುಗಿಸಬಹುದು.?..?! ಸತ್ಯವನ್ನು ಮರೆಮಾಚುವ ರೀತಿಯಲ್ಲಿ, ಸಾಕ್ಷ್ಯಗಳ ಕೊರತೆ ಎಂದು ನೆವ ನೀಡಿ ಅದಕ್ಕೆ ತಿಪ್ಪೆ ಸಾರಿಸುವ ರೀತಿಯಲ್ಲಿ ಸಮಾಧಿ ಮಾಡಬ ಹುದು ಎನ್ನುವುದಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದಿರುವ  ಪ್ರಕರಣದ…

DR.MYTHRI NEW ADMINISTRATOR FOR KSPCB..:ಗಬ್ಬೆದ್ದು ನಾರುತ್ತಿರುವ ಪರಿಸರ ಮಂಡಳಿಯ “ಆಡಳಿತ ಮಾಲಿನ್ಯ”ದ ನಿಯಂತ್ರಣ” ಮಾಡ್ತಾರಾ ಡಾ.ಮೈತ್ರಿ..?!

ಬೆಂಗಳೂರು: ಡಾ.ಮೈತ್ರಿ..ಈ ಹೆಸರು ಯಾರಿಗೆ ಗೊತ್ತಿರಲಿಕ್ಕಿಲ್ಲ ಹೇಳಿ. ಸಾಧ್ಯವೇ ಇಲ್ಲ. ಕೆಪಿಎಸ್ಸಿ ಯಲ್ಲಿ ನಡೆಯುತ್ತಿದ್ದ ಹಗರಣವನ್ನು ಹೊರತೆಗೆಯುವುದರಲ್ಲಿ ಮುಂಚೂಣಿಯಲ್ಲಿ ನಿಂತವರೇ ಈ ಡಾ.ಮೈತ್ರಿ. ಖಾಸಗಿ ನ್ಯೂಸ್ ಚಾನೆಲ್ ನ ಸ್ಟುಡಿಯೋದಲ್ಲಿ ಪ್ಯಾನಲ್ ಡಿಸ್ಕಷನ್ ನಲ್ಲಿ ಕೂತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ…

ಪರಿಸರಾಧಿಕಾರಿ ಶಿವಕುಮಾರ್ ವಿರುದ್ಧ ಗಂಭೀರ ಆರೋಪ-ಲೋಕಾಯುಕ್ತಕ್ಕೆ ದೂರು..

ನೀವೇ ಹೇಳಿ, ಶಿವಕುಮಾರ್ ನಿಮ್ಮ ಕಚೇರಿಯಲ್ಲಿ ಪಾದರಸದಂತೆ ಅಡ್ಡಾಡಿಕೊಂಡಿರುವ ಆ ರಮ್ಯ ಯಾರು? ಬೆಂಗಳೂರು: ಬರೀ ಭ್ರಷ್ಟಾಚಾರ-ಹಗರಣ-ಅಕ್ರಮಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ಲೈಂಗಿಕ ಕಿರುಕುಳ-ಶೋಷಣೆ-ಅಕ್ರಮ-ಅನೈತಿಕ ಸಂಬಂಧಗಳ ಕಾರಣಕ್ಕೂ ಸದ್ದು ಮಾಡಲಾರಂಭಿಸಿದೆ.ಇದಕ್ಕೆ ಕಾರಣ ಪರಿಸರಾಧಿಕಾರಿಯೊಬ್ಬರ ವಿರುದ್ದ ಕೇಳಿಬಂದಿರುವ…