ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!
ಹೇಳಿ ಸಚಿವ ಕೃಷ್ಣಭೈರೇಗೌಡ ಅವರೇ, ದೊಡ್ಡಬಳ್ಳಾಪುರ AC ದುರ್ಗಶ್ರೀ, ತಹಸಿಲ್ದಾರ್ ವಿಭಾ ವಿದ್ಯಾ ರಾಥೋಡ್ ವಿರುದ್ಧ ಕ್ರಮ ಕೈಗೊಳ್ಳಲು ಇದಕ್ಕಿಂತ ಸಾಕ್ಷ್ಯಬೇಕಾ?! ದೊಡ್ಡಬಳ್ಳಾಪುರ: ಯಾರೇ ಅಧಿಕಾರಿಗೆ ಆಗಲಿ,ಯಾವುದೇ […]