ಪ್ರೆಸ್ ಕ್ಲಬ್-2023 ಪ್ರಶಸ್ತಿ ಪ್ರಕಟ: ಡಿಕೆ ಶಿವಕುಮಾರ್ “ವರ್ಷದ ವ್ಯಕ್ತಿ”-ಶಾಮನೂರು ಶಿವಶಂಕರಪ್ಪಗೆ “ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ”-ಕಾರ್ಮಿಕ ಸಚಿವ ಸಂತೊಷ್ ಲಾಡ್ ,ಡಾ. ಕೆ. ಗೋವಿಂದರಾಜುಗೆ “ಪ್ರೆಸ್‌ಕ್ಲಬ್ ಪ್ರಶಸ್ತಿ”
29 ಪತ್ರಕರ್ತರಿಗೆ “ಪ್ರೆಸ್‌ಕ್ಲಬ್ ಜೀವಮಾನ ಸಾಧನೆ” ಪ್ರಶಸ್ತಿ:ಡಿಸೆಂಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಾರ್ಯಕ್ರಮ ಉದ್ಘಾಟನೆ-ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ರಿಂದ ಪ್ರಶಸ್ತಿ ಪ್ರಧಾನ ಬೆಂಗಳೂರು:ಪ್ರತಿ ವರ್ಷದಂತೆ ಈ ಬಾರಿಯೂ ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ತನ್ನ ವಾರ್ಷಿಕ…