BMTC ಸಿಬ್ಬಂದಿ ಪಾಲಿಗೆ ಕತ್ತಲಾದ ದೀಪಾವಳಿ, KSRTC ಸಿಬ್ಬಂದಿಗೆ ಫುಲ್ ಸ್ಯಾಲರಿ!
ಬೆಂಗಳೂರು: ಎಲ್ಲಾ ನಿಗಮಗಳ ಸಾರಿಗೆ ಸಿಬ್ಬಂದಿಯನ್ನೂ ಒಂದೇ ರೀತಿ ಸರ್ಕಾರ ಟ್ರೀಟ್ ಮಾಡಬೇಕಾಗುತ್ತದೆ.ಅದು ಸ್ವಾಭಾವಿಕ ಅಷ್ಟೇ ಅಲ್ಲ ಸಾಮಾಜಿಕ ನ್ಯಾಯ ಕೂಡ ಹೌದು..ಆದ್ರೆ ಪರಸ್ಪರರು ಹಿಡಿಶಾಪ ಹಾಕಿಕೊಳ್ಳುವ ,ಬೈಯ್ದಾಡಿಕೊಳ್ಳುವ,ಆರೋಪ-ಪ್ರತ್ಯಾರೋಪಗಳಲ್ಲಿ ಸಂಘರ್ಷಕ್ಕಿಳಿಯುವ ಮಟ್ಟಕ್ಕೆ ನಿಗಮಗಳ ಸಿಬ್ಬಂದಿಯ ನಡುವೆ ತಂದಿಟ್ಟು ತಮಾಷೆ ನೋಡುವ ಕೆಲಸವನ್ನು ಸರ್ಕಾರ ಮಾಡಿದ್ರೆ ಹೇಗೆ..? ಅದನ್ನು ಸಹಿಸಿಕೊಳ್ಳಲಿಕ್ಕೆ ಆಗುತ್ತಾ..? ಖಂಡಿತಾ ಇಲ್ಲ. ಕೆಎಸ್ ಆರ್ ಟಿಸಿ(KSRTC) ಹಾಗೂ ಬಿಎಂಟಿಸಿ (BMTC) ಸಿಬ್ಬಂದಿ ಪರಿಸ್ತಿತಿ ಹಾಗೆಯೇ ಆಗಿದೆ.ಇದಕ್ಕೆಲ್ಲಾ ಕಾರಣ ಬೆಳಕಿನ ಹಬ್ಬ ದೀಪಾವಳಿ(DEEPAVALI FESTIAVAL) ಆಚರಣೆಗೆ ಪೂರಕವಾಗಿ … Read more




