ಬೆಂಗಳೂರಿನ ‘ಪಂಚ ಪಾಲಿಕೆ’ಗಳ ಚೊಚ್ಚಲ ಬಜೆಟ್: 15,000 ಕೋಟಿ ರೂ. ಆಯವ್ಯಯದಲ್ಲಿ ಯಾರಿಗೆ ಏನು ಸಿಗಲಿದೆ?

bengaluru 5 municipal corporations

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇತಿಹಾಸದ ಪುಟ ಸೇರಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (GBA) ಅಸ್ತಿತ್ವಕ್ಕೆ ಬಂದ ಮೇಲೆ, ಅದರ ವ್ಯಾಪ್ತಿಯ ಐದು ನೂತನ ನಗರಪಾಲಿಕೆಗಳು ತಮ್ಮ ಚೊಚ್ಚಲ ಬಜೆಟ್ ಮಂಡನೆಗೆ ಸಜ್ಜಾಗಿವೆ.

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

ಬೆಂಗಳೂರು:ಇದು ನಿಜಕ್ಕೂ ಅನ್ಯಾಯದ ಹಾಗೂ ಅಮಾನವೀಯತೆಯ ಕೆಲಸವೇ ಸರಿ..ಯಾವ ಒಂದು ಯೋಜನೆ ನಿರ್ದಿಷ್ಟ ಸಮುದಾಯಕ್ಕೆ, ಅದರ ಬಳಕೆಗೆ , ಕಲ್ಯಾಣಕ್ಕೆ ಒದಗಿಬರ ಬೇಕಿತ್ತೋ… ಅದನ್ನೇ ಕಾಣೆಯಾಗುವಂತೆ ಮಾಡಲಾಗುತ್ತದೆ ಎಂದ್ರೆ ಅದು ಹಣದ ದುರುಪಯೋಗವಲ್ಲದೇ,ಯೋಜನೆಯೊಂದರ ಲಾಭ-ಪ್ರಯೋಜನದಿಂದ ಆ ಸಮುದಾಯವನ್ನು ವಂಚಿಸಿದಂತೆ ಅಲ್ಲವೇ..? ಅಂತದ್ದೊಂದು ಕೆಲಸ ಹಿಂದಿನ ಬಿಬಿಎಂಪಿ ಹಾಗೂ ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಂದ ನಡೆದಿದೆ..ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಇಡೀ ವ್ಯವಸ್ಥೆಯನ್ನು ಸರಿ ಮಾಡಲು ಹೊರಟಂತಿರುವ ಐಎಎಸ್ ಅಧಿಕಾರಿ ಕೆ.ವಿ ರಾಜೇಂದ್ರನ್ … Read more