ಪುಟ್ಟೇನಹಳ್ಳಿ ಠಾಣೆಯಲ್ಲಿ ಭ್ರಷ್ಟಾಚಾರದ ಅಟ್ಟಹಾಸ: ಇನ್ಸ್ಪೆಕ್ಟರ್ ರವಿ ವಿರುದ್ಧ ಸ್ವಂತ ಸಿಬ್ಬಂದಿಯಿಂದಲೇ ರಾಜ್ಯಪಾಲರಿಗೆ ದೂರು!
ಪುಟ್ಟೇನಹಳ್ಳಿ ಇನ್ಸ್ಪೆಕ್ಟರ್ ರವಿ ಅವರ ಭ್ರಷ್ಟಾಚಾರದ ಅತಿಯಾದ ಕಿರುಕುಳ ತಾಳಲಾರದೆ, ಸ್ವಂತ ಠಾಣೆಯ ಸಿಬ್ಬಂದಿಯೇ ನೇರವಾಗಿ ರಾಜ್ಯಪಾಲರಿಗೆ ದೂರು ನೀಡುವ ಘಟನೆ ಬೆಳಕಿಗೆ ಬಂದಿದೆ.





