Deepavali pollution Decrease! ಬೆಂಗಳೂರಿಗೆ ಬೆಂಗಳೂರೇ ಪಟಾಕಿ ಹೊಗೆಯಲ್ಲಿ ಕಳೆದೋದರೂ ಕಳೆದ ವರ್ಷದಷ್ಟು ಮಾಲಿನ್ಯ ಆಗಿಲ್ವಂತೆ!?
ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(POLLUTION CONTROLE BOARD) ಕೊಟ್ಟಿರುವ ವಿವರಣೆಯನ್ನು ನಂಬಬೇಕೋ..ಬಿಡಬೇಕೋ ಗೊತ್ತಾಗ್ತಿಲ್ಲ. ವಾಯುಮಾಲಿನ್ಯ(AIR POLLUTION) ಹಾಗೂ ಶಬ್ದ ಮಾಲಿನ್ಯ(NOISE POLLUTION) ವನ್ನು ಮಾನಿಟರ್ ಮಾಡುವ […]