PG ಮಾಲೀಕನಿಂದಲೇ ಕಾಲೇಜ್ ಸ್ಟೂಡೆಂಟ್ ರೇ*ಪ್
ಬೆಂಗಳೂರು:ಓದಿಕೊಳ್ಳಲಿಕ್ಕೆಂದು ದೂರ ದೂರಿಂದ ಬೆಂಗಳೂರಿಗೆ ಬಂದು ಪಿಜಿ-ಹಾಸ್ಟೆಲ್ ಗಳಲ್ಲಿ ಉಳಿದುಕೊಳ್ಳುವ ವಿದ್ಯಾರ್ಥಿನಿಯರಿಗೆ ಪಿಜಿ-ಹಾಸ್ಟೆಲ್ ಗಳು ಸೇಫಲ್ವಾ..? ಇಂತದ್ದೊಂದು ಅನುಮಾನ ಕಾಡ್ಲಿಕ್ಕೆ ಕಾರಣವಾಗಿರೋದು ರಾಜಧಾನಿ ಹೊರವಲಯದಲ್ಲಿ ನಡೆದಿರುವ ಕಾಲೇಜ್ ಸ್ಟೂಡೆಂಟ್ ಒಬ್ಬಳ ರೇ *ಪ್.. ತನ್ನ ಪಿಜಿಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿನಿ ಮೇಲೆ ಕಣ್ಣಾಕಿದ್ದ ಕಾಮಾಂಧ ಆಕೆಯನ್ನು ಪುಸಲಾಯಿಸಿ,ಒಪ್ಪದಿದ್ದಕ್ಕೆ ಕಿಡ್ನ್ಯಾಪ್ ರೀತಿ ಎತ್ತಾಕಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಂದ್ಹಾಗೆ ಈ ಘಟನೆ ನಡೆದಿರುವುದು ಸೋಲದೆವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಹೆಸರಘಟ್ಟ ಮುಖ್ಯ ರಸ್ತೆಯಲ್ಲಿರುವ ಪ್ರತಿಷಿತ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕಾಲೇಜ್ … Read more