ಬಾಲಿವುಡ್ ನ ಖ್ಯಾತ ಹಾಸ್ಯನಟ  ಟಿಕು ತಲ್ಸಾನಿಯಾಗೆ ಹೃದಯಸ್ಥಂಭನ-ಸ್ಥಿತಿ ಗಂಭೀರ…

ನವದೆಹಲಿ: ಅಂದಾಜ್ ಅಪ್ನಾ ಅಪ್ನಾ..ದಿಲ್ ಹೈ ಕೆ ಮಂತಾ ನಹೀ, ಉಮರ್ 55 ಕಿ ದಿಲ್ ಬಚ್ಪನ್ ಕಾ, ಬೋಲ್ ರಾಧಾ ಬೋಲ್, ಅಂದಾಜ್ ಅಪ್ನಾ ಅಪ್ನಾ ಮತ್ತು ಮಿಸ್ಟರ್ ಬೆಚರಾ ,ವಕ್ತ್ ಹಮಾರಾ ಹೈ,ಇಷ್ಕ್, ಜೋಡಿ ನಂ.1 ಪಾರ್ಟ್ನರ್ ,ದೇವದಾಸ್ ನಂತ ಸೂಪರ್ ಹಿಟ್ ಚಿತ್ರಗಳಲ್ಲಿ ಕಾಮಿಡಿ ಪಾತ್ರದಿಂದ ಹಿಡಿದು ಗಂಭೀರ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ  70ರ ವಯಸ್ಸಿನ ಖ್ಯಾತ ನಟ  ಟಿಕು ತಲ್ಸಾನಿಯಾಗೆ ಭಾರಿ ಹೃದಯಾಘಾತವಾಗಿದೆ. ಜನವರಿ 10 ರ ಶುಕ್ರವಾರ ಹೃದಯ … Read more

BGS ಆಸ್ಪತ್ರೆಗೆ ಕೊಲೆ ಆರೋಪಿ ದರ್ಶನ್‌ ಅಡ್ಮಿಟ್ -ಎಡಗಾಲಿನ ಸ್ಪರ್ಷ ಕುಂಠಿತ, 2 ದಿನ‌ ಚಿಕಿತ್ಸೆ

ಬೆಂಗಳೂರು: 131 ದಿನಗಳ ಬಳಿಕ ಜೈಲ್‌ ನಿಂದ ಬಿಡುಗಡೆಯಾದರೂ ಅದೇಕೋ ನಟ ದರ್ಶನ್‌( ACTOR DARSHAN) ಗೆ ಚಾಲೆಂಜಸ್‌ ಗಳು ತಪ್ಪಿಲ್ಲ ಎನ್ನಿಸುತ್ತದೆ.ಜೈಲ್‌ ನಿಂದ ಬಿಡುಗಡೆಯಾಗಿ ಮಗ ವಿನೀಶ್‌ ( SON VINEESH) ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದನ್ನು ಬಿಟ್ಟರೆ ಕಾನೂನಿನ ಕುಣಿಕೆ ದರ್ಶನ್‌ ನೆಮ್ಮದಿಯಾಗಿ ಇರೊಕ್ಕೆ ಬಿಡ್ತಿಲ್ಲ ಎನ್ನಿಸುತ್ತದೆ.ದರ್ಶನ್‌ ಗೆ ಬೇಲ್‌ ಸಿಕ್ಕಿರುವುದನ್ನು ಸುಪ್ರಿಂ ಕೋರ್ಟ್‌ ನಲ್ಲಿ ಪ್ತಶ್ನಿಸಲು ಪೊಲೀಸ್‌ ಇಲಾಖೆ ನಿರ್ದರಿಸಿದೆ ಎನ್ನುವ ಸುದ್ದಿ ಪಸರ್‌ ಆಗುತ್ತಿದ್ದಂತೆ ದರ್ಶನ್‌ ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರಿನ ಕೆಂಗೇರಿಯಲ್ಲಿರುವ … Read more

KANNADA VETERAN ACTRESS DR.LEELAVATHI NOMORE…ಕನ್ನಡದ ಹಿರಿಯ ಪೋಷಕ ಕಲಾವಿದೆ ಡಾ.ಲೀಲಾವತಿ ಇನ್ನಿಲ್ಲ..

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ  ಇನ್ನಿಲ್ಲ.ನೆಲಮಂಗಲದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.85 ವರ್ಷ ವಯಸ್ಸಿನ ಲೀಲಾವತಿ ಅವರು ಕೆಲ ತಿಂಗಳಿಂದ ತೀವ್ತ ಅನಾರೋಗ್ಯಕ್ಕೆ ಈಡಾಗಿದ್ದರು.ಅವರ  ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 1938 ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದ್ದ ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು.ಕನ್ನಡ ತಮಿಳು ತೆಲುಗು ಮಲಯಾಳಂ ಸೇರಿದಂತೆ 600ಕ್ಕೂ ಹೆಚ್ಚುಚಲನಚಿತ್ರಗಳಲ್ಲಿ ಅವರು ನಟಿಸಿದ್ದರು. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ … Read more

VETERAN ACTRESS LEELAVATHI HOSPITALISED..!ಹಿರಿಯ ನಟಿ ಲೀಲಾವತಿ ಸ್ಥಿತಿ ಗಂಭೀರ.!

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ ಹೊರತಾಗ್ಯು ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ವೈದ್ಯರು ಸಹ ರಿಸ್ಕ್‌ ತೆಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ತತ್‌ ಕ್ಷಣಕ್ಕೆ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ರು.ಅವರ ಸಲಹೆ ಮೇರೆಗೆ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಯಿತು. ಮಗ ಹಾಗೂ ನಟ ವಿನೋದ್‌ ರಾಜ್‌ ಅವರು … Read more