advertise here

Search

ಮಾದ್ಯಮ ಲೋಕದ “ದಿಗಂತ”ದಲ್ಲಿ ಶಾಶ್ವತಕ್ಕೂ “ಅಸ್ತಂಗತ”ನಾದ “ಶಶಿ”ಧರ್

ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ಇನ್ನು ಕೇವಲ ನೆನಪು-ಗೆಳೆಯನ ಅಗಲಿಕೆಗೆ ಮಾದ್ಯಮ ಸ್ನೇಹಿತರ ಕಂಬನಿ ಶಿವಮೊಗ್ಗ: ಕೆಲವರ ಸಾವುಗಳು ಅತೀವವಾಗಿ ಕಾಡುತ್ತವೆ. ನಮ್ಮಲ್ಲೇ ನಮ್ಮವರಾಗಿದ್ದ, ಹೃದಯಕ್ಕೆ ತೀರಾ ಹತ್ತಿರವಾಗಿದ್ದ ಜೀವವೊಂದು ದೂರವಾದಂತ ನೋವನ್ನು ಕೊಡುತ್ತವೆ. ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಸಾವು ಕೂಡ ಪತ್ರಕರ್ತರಾದಿಯಾಗಿ ಅವರೊಂದಿಗೆ ಒಡನಾಟ ವಿಟ್ಟುಕೊಂಡಿದ್ದವರನ್ನು ಶೋಕದ ಸಾಗರದಲ್ಲಿ ಮುಳುಗಿಸಿದೆ. ಕೆಲವೇ ವರ್ಷಗಳಲ್ಲಿ ಶಿವಮೊಗ್ಗದವರೇ ಆಗೋಗಿದ್ದ ಸ್ನೇಹಿತ-ಆತ್ಮೀಯ ಶಶಿಧರ್ ಗೆ ಕಣ್ಣೀರಾಕದವರೇ ಇಲ್ಲ. ಶಿವಮೊಗ್ಗ ಮಾದ್ಯಮ ಲೋಕದಲ್ಲಿ ಅತ್ಯಂತ ಸ್ನೇಹಪರ … Read more

ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ

  ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ  ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ … Read more

Punith