ಇಂಗ್ಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ

india vs england

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯವು ಅಭಿಮಾನಿಗಳ ಎದೆಯಲ್ಲಿ ರೋಚಕತೆಯನ್ನು ಹುಟ್ಟುಹಾಕಿತು.