Tag: kannada flash news

ದೇಶದ 10 ಕಡೆ ಪರಮಾಣು ವಿದ್ಯುತ್ ಸ್ಥಾವರ: ಕೇಂದ್ರದ ಮಹತ್ವದ ನಿರ್ಧಾರ

ದೇಶದಲ್ಲಿ ಕನಿಷ್ಠ 10 ಪರಮಾಣು ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಗುಜರಾತ್ ನಲ್ಲಿ ಕನಿಷ್ಠ 2 ಪರಮಾಣು ಸ್ಥಾವರ ವಿದ್ಯುತ್ ವಾಣಿಜ್ಯ ಬಳಕೆಗೆ ಉತ್ಪಾದನೆ ಆರಂಭಿಸಿವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ. ಗುಜರಾತ್,…

14 ಲಕ್ಷ ಅನರ್ಹ ಪಡಿತರ ಚೀಟಿ ರದ್ದು: ಸಚಿವ ಕೆಎಚ್ ಮುನಿಯಪ್ಪ

ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದ್ದು, ಈಗಾಗಲೇ 3.64 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ. ಸರ್ಕಾರಿ ನೌಕರರ 2,964 ಅನರ್ಹ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.…

ರಾಷ್ಟ್ರಧ್ವಜಕ್ಕೆ 21 ಬಾರಿ ಸೆಲ್ಯೂಟ್ ಮಾಡಲು ಯುವಕನಿಗೆ ಶಿಕ್ಷೆ!

ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗುತ್ತಾ 21 ಬಾರಿ ಭಾರತದ ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್ ಹೊಡೆಯುವಂತೆ ಮಧ್ಯಪ್ರದೇಶದ ಹೈಕೋರ್ಟ್ ಗೆ 21 ವರ್ಷದ ಯುವಕನಿಗೆ ಶಿಕ್ಷೆ ವಿಧಿಸಿದೆ. ಫೈಜಲ್ ಖಾನ್ ಅಲಿಯಾಸ್ ಫೈಜಾನ್ ದೇಶದ್ರೋಹಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ…

ಕೆಂಗೇರಿ ಕೆರೆಪಾಲಾಗಿದ್ದ ಅಣ್ಣ-ತಂಗಿ ಶವ ಪತ್ತೆ: ಪೌರಕಾರ್ಮಿಕ ತಾಯಿಯ ಆಕ್ರಂದನ!

ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿದ್ದ ಅಣ್ಣ-ತಂಗಿಯ ಶವವನ್ನು ಮಂಗಳವಾರ ಸಂಜೆ ಹೊರತೆಗೆಯಲಾಗಿದ್ದು, ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿರುವ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ…

ಭಾರತ ಜಾತ್ಯತೀತ ರಾಷ್ಟ್ರ ಆಗಿರೋದು ಇಷ್ಟ ಇಲ್ವಾ?: ಸುಪ್ರೀಂಕೋರ್ಟ್ ಪ್ರಶ್ನೆ

ಭಾರತ ಜಾತ್ಯಾತೀತ ರಾಷ್ಟ್ರ ಆಗಿರುವುದು ನಿಮಗೆ ಬೇಡವಾ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿಗೆ ಅವರನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಸಮಾಜವಾದ ಮತ್ತು ಜಾತ್ಯತೀತ ಎಂಬ ಪದಗಳು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ…

ಇರಾನ್ ಮೇಲೆ ಯುದ್ಧಕ್ಕೆ ಇಸ್ರೇಲ್ ಸೇನೆ ಸಜ್ಜು: ಅಮೆರಿಕ ರಹಸ್ಯ ದಾಖಲೆ ಸೋರಿಕೆ!

ಇರಾನ್ ಮೇಲೆ ಯುದ್ಧ ಸಾರಲು ಇಸ್ರೇಲ್ ಸೇನಾ ಸಿದ್ಧತೆ ಆರಂಭಿಸಿದ್ದು, ಯಾವುದೇ ಕ್ಷಣದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕದ ಅತ್ಯಂತ ರಹಸ್ಯ ದಾಖಲೆ ಸೋರಿಕೆಯಾಗಿದೆ. ಅಮೆರಿಕದ ಅತ್ಯಂತ ಬಲಿಷ್ಠ ಗುಪ್ತಚರ ಸಂಸ್ಥೆಯಾದ ನ್ಯಾಷನಲ್ ಜಿಯೊಸ್ಪೆಟಲ್ ಇಂಟಲಿಜೆನ್ಸ್ ಏಜೆನ್ಸಿ (ಎನ್…

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊ ಡೆಲಿವರಿ ಕಂಪನಿಗಳ ವಿರುದ್ಧ ತನಿಖೆಗೆ ಆಗ್ರಹ

ಜೊಮೊಟೊದ ಬ್ಲಿಂಕಿಟ್, ಜೆಪ್ಟೊ, ಸ್ವಿಗ್ಗಿ ಸಂಸ್ಥೆಗಳು ಫುಡ್ ಡೆಲಿವರಿ ವಿಧಿಸುತ್ತಿರುವ ಶುಲ್ಕದ ಬಗ್ಗೆ ತನಿಖೆ ನಡೆಸಬೇಕು ಎಂದು ದೇಶದ ಅತೀ ದೊಡ್ಡ ಚಿಲ್ಲರೆ ಸಾಗಾಟದಾರರ ಒಕ್ಕೂಟ ಭಾರತೀಯ ಸ್ಪರ್ಧಾತ್ಮಕ ಆಯೋಗವನ್ನು ಆಗ್ರಹಿಸಿದೆ. ಆಹಾರ ಧಾನ್ಯಗಳಿಂದ ಹಿಡಿದು ಎಲೆಕ್ಟ್ರಾನಿಕ್ ವಸ್ತುಗಳನ್ನು ಕೇವಲ 10…

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ವೈದ್ಯ ಮತ್ತು 6 ವಲಸೆ ಕಾರ್ಮಿಕರ ಹತ್ಯೆ

ಸ್ಥಳೀಯ ವೈದ್ಯ ಹಾಗೂ 6 ವಲಸಿಗ ಕಾರ್ಮಿಕರನ್ನು ಉಗ್ರರು ಹತ್ಯೆಗೈದ ಘಟನೆ ಜಮ್ಮು ಕಾಶ್ಮೀರದ ಗಂಡ್ರೇಬೆಲ್ ಜಿಲ್ಲೆಯ ಸೋನಾಬರ್ಗ್ ನಲ್ಲಿ ನಡೆದಿದೆ. ಭಾನುವಾರ ಸಂಜೆ ನಿರ್ಮಾಣ ಹಂತದ ಸುರಂಗದ ಮೇಲೆ ದಾಳಿ ಮಾಡಿದ ಉಗ್ರರು 6 ಮಂದಿಯನ್ನು ಹತ್ಯೆಗೈದಿದ್ದಾರೆ. ಭಾರತೀಯ ಸೇನೆ…

ಬಿಗ್ ಬಾಸ್ ಸೆಟ್ ಗೆ ಮರಳಿದ ಸಲ್ಮಾನ್ ಖಾನ್: 60 ಸಿಬ್ಬಂದಿಯ ಬಿಗಿ ಭದ್ರತೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಬೆದರಿಕೆ ನಡುವೆಯೂ ಬಿಗ್ ಬಾಸ್ ರಿಯಾಲಿಟಿ ಶೋ ಸೆಟ್ ಬಿಗಿ ಭದ್ರತೆ ನಡುವೆ ಆಗಮಿಸಿ ನಿರೂಪಣೆ ಪುನರಾರಂಭಿಸಿದ್ದಾರೆ. 58 ವರ್ಷದ ಸಲ್ಮಾನ್ ಖಾನ್ ಬಿಗ್ ಬಾಸ್ ನ 18ನೇ ಆವೃತ್ತಿಯಲ್ಲಿ…

5 ಕೋಟಿ ರೂ.ಗೆ ಡಿಮ್ಯಾಂಡ್: ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸದಾಗಿ ಮತ್ತೊಂದು ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಕೊಟ್ಟು ಲಾರೆನ್ಸ್ ಬಿಶ್ನೋಯಿ ಜೊತೆಗಿನ ವೈರತ್ವಕ್ಕೆ ಕೊನೆ ಮಾಡಿ ಎಂದು ಬೆದರಿಸಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಗ್ರೂಪ್ ಗೆ ಬಂದಿರುವ ಸಂದೇಶದಲ್ಲಿ…

You missed