ಬಲಿಷ್ಠ ಕರ್ನಾಟಕಕ್ಕೆ ಆಘಾತ: ಚಾಂಪಿಯನ್ ಪಟ್ಟಕ್ಕೇರಿದ ಜಮ್ಮು ಮತ್ತು ಕಾಶ್ಮೀರ!
ಹುಬ್ಬಳ್ಳಿಯ ಕೆಎಸ್‌ಸಿಎ (KSCA) ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್‌ನಲ್ಲಿ, ಅಂಡರ್‌ಡಾಗ್ ತಂಡವಾಗಿ ಕಣಕ್ಕಿಳಿದ ಜಮ್ಮು ಮತ್ತು ಕಾಶ್ಮೀರ, ಎಂಟು ಬಾರಿ ಚಾಂಪಿಯನ್ ಆಗಿರುವ ಬಲಿಷ್ಠ ಕರ್ನಾಟಕ ತಂಡವನ್ನು ಮಣಿಸಿ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಬಲಿಷ್ಠ ಕರ್ನಾಟಕಕ್ಕೆ ಆಘಾತ: ಚಾಂಪಿಯನ್ ಪಟ್ಟಕ್ಕೇರಿದ ಜಮ್ಮು ಮತ್ತು ಕಾಶ್ಮೀರ! Read Post »














