ಐಪಿಎಲ್ 2026: 19 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು! ಹತ್ತೂ ತಂಡಗಳಿಗೆ ಭಾರತೀಯರೇ ಸಾರಥಿಗಳು
ಐಪಿಎಲ್ 2026ರ ಈ ಸೀಸನ್ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ. ಎಲ್ಲಾ 10 ತಂಡಗಳನ್ನು ಭಾರತೀಯ ಆಟಗಾರರೇ ಮುನ್ನಡೆಸುತ್ತಿದ್ದಾರೆ.
ಐಪಿಎಲ್ 2026ರ ಈ ಸೀಸನ್ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ. ಎಲ್ಲಾ 10 ತಂಡಗಳನ್ನು ಭಾರತೀಯ ಆಟಗಾರರೇ ಮುನ್ನಡೆಸುತ್ತಿದ್ದಾರೆ.
ಕನ್ನಡದ ನ್ಯೂಸ್ ಚಾನೆಲ್ ಗಳಲ್ಲಿ ಕೆಲಸ ಮಾಡುವ ರಿಪೋರ್ಟರ್ ಗಳಿಗೆ ಇರೋ ಬೆಲೆಯಲ್ಲಿ ಅರ್ಧದಷ್ಟು ಬೇಡ..ಕಾಲು ಪರ್ಸೆಂಟ್ ನಷ್ಟು ಬೆಲೆಯೂ ಕ್ಯಾಮೆರಾಮನ್ ಗಳಿಗಿಲ್ಲ ಎನ್ನೋದು ಕಟು ವಾಸ್ತವ.
ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಡಾ. ರಾಜ್ ಅಭಿನಯದ ‘ಶ್ರೀಕೃಷ್ಣದೇವರಾಯ’ ಚಿತ್ರದ “ಶ್ರೀ ಚಾಮುಂಡೇಶ್ವರಿ ಪಾಲಿಸು ತಾಯೆ…” ಹಾಡನ್ನು ಹಂಚಿಕೊಂಡಿದ್ದಾರೆ.
ಇರಾನ್ ಮೇಲೆ ನೇರ ಮಿಲಿಟರಿ ಕಾರ್ಯಾಚರಣೆಯ ಮುನ್ಸೂಚನೆ ನೀಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಸ್ತುತ ಯಾವುದೇ ‘ಶಾಂತಿ ಒಪ್ಪಂದ’ದ (Peace Treaty) ಸಾಧ್ಯತೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.
ಬಹುನಿರೀಕ್ಷಿತ ಐಪಿಎಲ್ 19ನೇ ಆವೃತ್ತಿ ಮಾರ್ಚ್ 28ರಿಂದ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ. ಆರಂಭಕ್ಕೂ ಮುನ್ನವೇ ಗಾಯದ ಸಮಸ್ಯೆ ಮತ್ತು ಆಟಗಾರರ ಅಲಭ್ಯತೆ ಐಪಿಎಲ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲದ ನಡುವೆಯೇ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಿ ಎಲ್ಲರ ಹುಬ್ಬೇರಿಸಿದ್ದಾರೆ.
ಐಪಿಎಲ್ 2026ರ ಕ್ರಿಕೆಟ್ ಜ್ವರ ಬೆಂಗಳೂರಿನಲ್ಲಿ ಏರುತ್ತಿದ್ದಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಶುಭ ಸುದ್ದಿಯೊಂದು ಸಿಕ್ಕಿದೆ.
ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಯುದ್ಧದ ಜ್ವಾಲೆ ಈಗ ಜಗತ್ತಿನ ಇಂಧನ ಭದ್ರತೆಯನ್ನೇ ಸುಟ್ಟುಹಾಕುವ ಹಂತಕ್ಕೆ ತಲುಪಿದೆ. ಕತಾರ್‌ನ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (LNG) ಘಟಕವಾದ ‘ರಾಸ್ ಲಫ್ಫಾನ್’ (Ras Laffan) ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ ನಡೆಸಿದೆ.
ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಚಿತ್ರರಂಗ ಮತ್ತು ಮಾಧ್ಯಮಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಒಂದಿಲ್ಲದೆ ಮತ್ತೊಂದರ ಅಸ್ತಿತ್ವ ಕಷ್ಟ. ಆದರೆ ಈ ಪವಿತ್ರ ಸಂಬಂಧಕ್ಕೆ ಈಗ ‘ಅಧಿಕಾರ’ದ ಗ್ರಹಣ ಹಿಡಿದಿದೆಯೇ?