“ನ್ಯೂಸ್ ಫಸ್ಟ್” 5 ನೇ ಹುಟ್ಟುಹಬ್ಬದಂದೇ ಮತ್ತೊಂದು “ಚಾನೆಲ್” ಘೋಷಣೆ..
ಸರಳ ಸಮಾರಂಭದಲ್ಲಿ ಸಿಬ್ಬಂದಿ ಮುಂದೆ ರವಿಕುಮಾರ್-ಮಾರುತಿ ಜೋಡಿಯಿಂದ ಮಹತ್ವದ ಘೋಷಣೆ.. ಕನ್ನಡದ ಜನಪ್ರಿಯ ನ್ಯೂಸ್ ಚಾನೆಲ್ ಗಳಲ್ಲಿ ಒಂದಾದ ನ್ಯೂಸ್ ಫಸ್ಟ್ ಮೊನ್ನೆ 5ನೇ ಹುಟ್ಟುಹಬ್ಬ ಆಚರಿಸಿಕೊಂಡಿದೆ. ಚಾನೆಲ್ ನಿರ್ವಹಣೆಯೇ ಕಷ್ಟಸಾಧ್ಯವಾಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಒಂದು ಚಾನೆಲ್ 5 ವರ್ಷ ಪೂರೈಸುವುದು ಸಾಧನೆಯೇ ಸರಿ..ಈ ಹಿನ್ನಲೆಯಲ್ಲಿ ಕನ್ನಡ ಪತ್ರಿಕೋದ್ಯಮದ ಜೋಡೆತ್ತುಗಳಾದ ಮಾರುತಿ-ರವಿಕುಮಾರ್ ಬಳಗಕ್ಕೆ ಕನ್ನಡ ಫ್ಲ್ಯಾಶ್ ನ್ಯೂಸ್ ಬಳಗದಿಂದ ಅಭಿನಂದನೆ ಹಾಗೂ ಶುಭಾಷಯ ( ನಮ್ಮ ಬರವಣಿಗೆಯ ನೈತಿಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನಿಸಿ ಮಾತನಾಡುವವರಿಗೆ ನಮ್ಮದೊಂದು ಸ್ಪಷ್ಟನೆ … Read more