KMF GUMUL Jobs 2026: ಕಲಬುರಗಿಯಲ್ಲಿ ಲಕ್ಷಾಂತರ ರೂ ಸಂಬಳದ ಭರ್ಜರಿ ಸರ್ಕಾರಿ ಕೆಲಸ, ಜೂನ್‌ 27 ಕೊನೆ ದಿನ

kmf-gumul-jobs-2026-55-posts-kalaburagi-jobs

ಕಲಬುರಗಿ-ಬೀದರ್ ಹಾಗೂ ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ – GUMUL stands for the Gulbarga (Kalaburagi) Co-operative Milk Union Limited -KMF GUMUL ನಲ್ಲಿ 2026ನೇ ಸಾಲಿನ ಬೃಹತ್ ನೇಮಕಾತಿ ಪ್ರಕಟವಾಗಿದೆ. SSLC, ITI, ಡಿಪ್ಲೊಮಾ, ಪದವಿ, B.Tech, MBA, CA ಪಾಸಾದವರಿಗೆ ಒಟ್ಟು 55 ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 27-06-2026 ರೊಳಗೆ ಅರ್ಜಿ ಸಲ್ಲಿಸಬಹುದು.

VITM Recruitment 2026: ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ

VITM Recruitment 2026: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಕೆಲಸ ಖಾಲಿಯಿದೆ. 15-06-2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Vat Guarantee: ಡೀಸೆಲ್ ಬೆಲೆ ಏರಿಕೆ ರಾಜ್ಯಕ್ಕೆ ಜಾಕ್‌ಪಾಟ್ ಆಗಿದ್ದರೂ, ಬಸ್ ಪ್ರಯಾಣ ದರ ಏರಿಕೆ ಗ್ಯಾರಂಟಿ! ಇಲ್ಲಿದೆ ಕಾರಣಗಳು

Due to Diesel Price Hike bus fare increase is imminent its a vat guarantee by karnataka government

Fuel price surge windfall for Karnataka Government: ಇಂಧನ ಬೆಲೆ ಏರಿಕೆ – ಇದು ರಾಜ್ಯ ಸರ್ಕಾರಕ್ಕೆ ಜಾಕ್‌ಪಾಟ್ ಆದರೆ ಬಸ್ ಪ್ರಯಾಣಿಕರಿಗೆ ದರ ಏರಿಕೆ ಶಾಕ್! ಡೀಸೆಲ್ ಬೆಲೆ 7, 8 ರೂ ಏರಿಕೆಯಿಂದ ರಾಜ್ಯಕ್ಕೆ 4,000 ಕೋಟಿ ರೂ VAT ಆದಾಯ. ಆದರೆ KSRTC, BMTC ಮೇಲೆ 480 ಕೋಟಿ ರೂ ಹೊರೆ. ಬಸ್ ದರ ಏರಿಕೆ ಯಾಕೆ ಗ್ಯಾರಂಟಿ? ಇಲ್ಲಿದೆ 5 ಕಾರಣಗಳು.

ಎಲ್ಲಿಯ “ವಿಜಯ್”…! ಎಲ್ಲಿಯ “ಉಪೇಂದ್ರ”..! ಇಬ್ಬರ  ಹೋಲಿಕೆ ಸರಿನಾ..?

ಪಕ್ಷ ಕಟ್ಟಿದ ದಿನದಿಂದಲೇ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ವಿಜಯ್‌ ಜತೆ, ಮನೆಯಲ್ಲೇ ಕೂತು ಬದಲಾವಣೆ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುವ  ಉಪೇಂದ್ರ ಹೋಲಿಕೆ ಸರಿನಾ..! ತಮಿಳ್ನಾಡು(tamilnadu) ರಾಜಕೀಯದಲ್ಲಿ ಬಹುದೊಡ್ಡ ಕ್ರಾಂತಿ ನಡೆದು ಸಿನೆಮಾ ನಟ(cinema star) ವಿಜಯ್‌ (vijay)  ಸಿಎಂ ಆಗುತ್ತಿದ್ದಂತೆ ನಮ್ಮ ಕರ್ನಾಟಕದಲ್ಲಿ  ಮಾದ್ಯಮಗಳಿಗೆ (karnataka medais)ಅದ್ಹೇಕೆ, ರಿಯಲ್‌ ಸ್ಟಾರ್‌ ಹಾಗೂ ಬುದ್ದಿವಂತ ನಟ ಉಪೇಂದ್ರ (real star upendra) ಅವರ ಬೆನ್ನು ಹತ್ತಿ ಕಾಡುವ ಕೆಟ್ಟ ಛಟ-ಚಾಳಿ ಮೈ ಗಂಟಿದೆಯೋ ಗೊತ್ತಾಗ್ತಿಲ್ಲ … Read more

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

Bagalkot

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಈ ರಾಜಕೀಯ ಭರಾಟೆಯ ನಡುವೆ ಬಾಗಲಕೋಟೆ ಜಿಲ್ಲೆಯ ಪ್ರಮುಖ, ದಶಕಗಳಷ್ಟು ಹಳೆಯದಾದ ಜ್ವಲಂತ ಸಮಸ್ಯೆಗಳ ದೊಡ್ಡ ಪಟ್ಟಿಯೊಂದು ಮುನ್ನೆಲೆಗೆ ಬಂದಿದ್ದು, ರಾಜಕೀಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಚುನಾವಣೆ ಬಂದಾಗಲೆಲ್ಲಾ ರಾಜಕಾರಣಿಗಳು ಭರವಸೆಗಳ … Read more

ಪರೀಕ್ಷೆಯ ದಿನವೇ ಹೃದಯಾಘಾತಕ್ಕೆ ಪಿಯು ವಿದ್ಯಾರ್ಥಿನಿ ಸಾವು!

chikkodi student death

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಅತ್ಯಂತ ದುರದೃಷ್ಟಕರ ಘಟನೆಯೊಂದು ನಡೆದಿದೆ.

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ: ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ

karnataka government rules

ರಾಜ್ಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧಿಸುವ ವಿಚಾರದ ಕುರಿತಾದ ಸಮಗ್ರ ಲೇಖನ ಮತ್ತು ಎಸ್‌ಇಒ ಮಾಹಿತಿ ಇಲ್ಲಿದೆ.

EXCLUSIVE…ARNAB, “KARNATAKA WANTS TO kNOW” ಏನಾಗಲಿದೆ ಕರ್ನಾಟಕದಲ್ಲಿ “ರಿಪಬ್ಲಿಕ್ ಕನ್ನಡ”  ಭವಿಷ್ಯ..!?

ಕರ್ನಾಟಕದಲ್ಲಿ ತಲೆಕೆಳಗಾಯ್ತಾ, ಆರಕ್ಕೇರದ,ಮೂರಕ್ಕೆ ಇಳಿಯದ ಅರ್ನಾಬ್ ಕನಸಿನ “ರಿಪಬ್ಲಿಕ್ ಕನ್ನಡ”(republic kannada) ಚಾನೆಲ್ ನ   ಲೆಕ್ಕಾಚಾರ..! ಬೆಂಗಳೂರು:ಮಾದ್ಯಮ ಕ್ಷೇತ್ರದ ದೈತ್ಯ-ದಿಗ್ಗಜ ಅರ್ನಾಬ್ ಗೋಸ್ವಾಮಿ(arnab goswami) ತುಂಬಾ ಮಹಾತ್ವಾಕಾಂಕ್ಷೆ-ಕನಸು-ನಿರೀಕ್ಷೆಯಲ್ಲಿ ಕಟ್ಟಿದ ರಿಪಬ್ಲಿಕ್ ನ್ಯೂಸ್ ಚಾನೆಲ್(republic news channel) ಅವರ ಲೆಕ್ಕಾಚಾರಗಳಂತೆ ನಡೆಯುತ್ತಿದೆ.ಅದರಿಂದ ಅರ್ನಾಬ್ ಸಂತುಷ್ಟರಾಗಿದ್ದಾರೆ ಕೂಡ.ಆದರೆ ಕರ್ನಾಟಕ(karnataka)ದಲ್ಲೇಕೋ ಮಾತ್ರ ಅವರ ಲೆಕ್ಕಾಚಾರ-ಗಣಿತ-ಗುಣಿತ ಯಾವುದೂ ವರ್ಕೌಟ್ ಆದಂತೆ ಕಾಣ್ತಿಲ್ಲ.ಯಾವ ಭರವಸೆ-ನಿರಿಕ್ಷೆ ಇಟ್ಟುಕೊಂಡು ಕೋಟ್ಯಾಂತರ ಸುರಿದು ರಿಪಬ್ಲಿಕ್ ಸುದ್ದಿ ಸಾಮ್ರಾಜ್ಯ ವಿಸ್ತರಿಸ ಬೇಕೆಂದುಕೊಂಡಿದ್ರೋ ಅದ್ಯಾವುದು ಅಂದುಕೊಂಡಂತೆ ಆಗುತ್ತಿಲ್ಲ ಎನ್ನುವ ಸ್ಪೋಟಕ-ಅಘಾತಕಾರಿ ಸುದ್ದಿ … Read more

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

*****ಆಯಕಟ್ಟಿನ ಹುದ್ದೆ  ಭರವಸೆ ಈಡೇರಿಸುವ ಭರಾಟೆಯಲ್ಲಿ  ನಿಯಮ ಗಾಳಿಗೆ ತೂರಿತಾ ಸಿದ್ದರಾಮಯ್ಯ ಸರ್ಕಾರ.. *****ಅಧ್ಯಕ್ಷರಾಗಲು ಬೇಕಿರುವುದು ಬಿಇ( ಪರಿಸರ ವಿಜ್ನಾನ)-ನರೇಂದ್ರಸ್ವಾಮಿ ಓದಿರುವುದು ಬಿ.ಇ( ಸಿವಿಲ್) ಅಂತೆ.. ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಾದಿಯ ವಾಸ್ತುವೇ ಸರಿ ಇಲ್ಲ ಎನಿಸುತ್ತದೆ.ಯಾರೇ ಹೊಸದಾಗಿ ಅಧ್ಯಕ್ಷರಾಗಿ ಬಂದರೂ ಅವರ ಸುತ್ತ ವಿವಾದ ಸುತ್ತಿಕೊಳ್ಳುತ್ತಲೇ ಇರುತ್ತದೆ.ಹೊಸ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಶಾಸಕ ಎಂ.ನರೇಂದ್ರಸ್ವಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದ ಬೆನ್ನಲ್ಲೇ ಎದುರಾಗಿರುವ ಗೊಂದದ  ಹಿನ್ನಲೆಯಲ್ಲಿ ಇಂತದ್ದೊಂದು ಪ್ರಶ್ನೆ ಕಾಡುವುದು ಸಹಜ..ಆದರೆ ಇದು … Read more

ಸರ್ಕಾರಿ ಕಚೇರಿಗೆ ಬಂದು ಗಾಂಜಾ ಹೊಡೆಯಲು ಬೆಂಕಿಪೊಟ್ಟಣ ಕೇಳಿದ ವಿದ್ಯಾರ್ಥಿಗಳು!

ಅಬಕಾರಿ ಇಲಾಖೆಯ ಕಚೇರಿಗೆ ತೆರಳಿದ ವಿದ್ಯಾರ್ಥಿಗಳ ಗುಂಪು ಗಾಂಜಾ ತುಂಬಿದ ಬೀಡಿ ಸೇದಲು ಬೆಂಕಿಪೊಟ್ಟಣ ಕೇಳಿದ ಘಟನೆ ವಿದ್ಯಾವಂತರ ನಾಡು ಕೇರಳದಲ್ಲಿ ನಡೆದಿದೆ. ಆದಿಮಲೈ ಜಿಲ್ಲೆಯ ತ್ರಿಶೂರ್ ನ ಶಾಲೆಯ ವಿದ್ಯಾರ್ಥಿಗಳು ಗಾಂಜಾ ಹೊಡೆಯಲು ಕಾಲೇಜಿಗೆ ಚಕ್ಕರ್ ಹೊಡೆದು ತಿರುಗುತ್ತಿದ್ದರು. ಈ ವೇಳೆ ಗಾಂಜಾ ಮತ್ತಿನಲ್ಲಿ ಆಯತಪ್ಪಿ ಅಬಕಾರಿ ಇಲಾಖೆ ಕಚೇರಿಗೆ ಬಂದು ಗಾಂಜಾ ತುಂಬಿದ ಬೀಡಿ ಸೇದಲು ಬೆಂಕಿಪೊಟ್ಟಣ ಕೇಳಿದ್ದಾರೆ. ಗಾಂಜಾ ಮತ್ತಿನಲ್ಲಿ ಯಾವುದೋ ಅಂಗಡಿ ಎಂದು ಭಾವಿಸಿದ ವಿದ್ಯಾರ್ಥಿಗಳು ಅಬಕಾರಿ ಇಲಾಖೆ ಕಚೇರಿಗೆ ಬಂದು … Read more