ಕಾನೂನು ವಿಶ್ವವಿದ್ಯಾಲಯದ ಮೌಲ್ಯಮಾಪನದಲ್ಲೂ ನಡೆದೋಯ್ತಾ ಯಡವಟ್ಟು..!: ಮರುಮೌಲ್ಯಮಾಪನಕ್ಕೆ ವಿದ್ಯಾರ್ಥಿಗಳಿಂದ ಒತ್ತಾಯ
ಬೆಂಗಳೂರು:ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನದಲ್ಲಿ ನಡೆದ ಯಡವಟ್ಟುಗಳೇ, ಕಾನೂನು ವಿವಿ ಉತ್ತರಪತ್ರಿಕೆಗಳ ಮೌಲ್ಯಮಾಪನದಲ್ಲೂ ನಡೆದಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ.ಈ ಹಿನ್ನಲೆಯಲ್ಲಿ ಮರುಮೌಲ್ಯಮಾಪನಕ್ಕೆ ಒತ್ತಾಯಿಸಿ ಕಾನೂನು […]