ರಾಜ್ಯೋತ್ಸವದ ಹೊಸ್ತಿಲಲ್ಲೇ ಕನ್ನಡ ಸಾಹಿತ್ಯ ಪರಿಷತ್ ಗೆ ಮರ್ಮಾಘಾತ..! ಪರಿಷತ್ ನಿಂದ ಹೊರಬಿದ್ದ ಕನ್ನಡದ ಕಟ್ಟಾಳು ಜೆ.ಎಂ ರಾಜಶೇಖರ್..
ಬೆಂಗಳೂರು: ಕನ್ನಡ ನಾಡುನುಡಿಯ ಹಬ್ಬ ರಾಜ್ಯೋತ್ಸವ ಆಚರಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ.ಅಷ್ಟರಲ್ಲೇ ಕನ್ನಡ ನಾಡುನುಡಿಯ ಪ್ರಾತಿನಿಧಿಕ ಸಂಸ್ಥೆಯಾಗಿ ಕೆಲಸ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ […]