ಸ್ಯಾಂಡಲ್ವುಡ್ Vs ಮೀಡಿಯಾ – ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಜಯ’ದರ್ಬಾರ್: ಕೆಂಡಾಮಂಡಲವಾದ ಸಿನಿ ಪತ್ರಕರ್ತರು!
ಚಿತ್ರರಂಗ ಮತ್ತು ಮಾಧ್ಯಮಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಒಂದಿಲ್ಲದೆ ಮತ್ತೊಂದರ ಅಸ್ತಿತ್ವ ಕಷ್ಟ. ಆದರೆ ಈ ಪವಿತ್ರ ಸಂಬಂಧಕ್ಕೆ ಈಗ ‘ಅಧಿಕಾರ’ದ ಗ್ರಹಣ ಹಿಡಿದಿದೆಯೇ?